ಆ.9 ರಂದು ಬಗ್ವಾಡಿಯಲ್ಲಿ ಸಾಮೂಹಿಕ ವರಮಹಾಲಕ್ಷ್ಮೀ ಪೂಜೆ

0
136

ಹೆಚ್ಚಿನ ಓದುಗರು ಈ ಸುದ್ದಿಯನ್ನು ಶಭಾಷ್ ಎಂದು ಪರಿಗಣಿಸಿದ್ದಾರೆ !
ಈ ವರದಿಯ ಬಗ್ಗೆ ನಿಮ್ಮ ಅನಿಸಿಕೆ ತಿಳಿಸಿ.
ಶಭಾಷ್ (2) ಸಮ್ಮತ (0) ಅಸಮ್ಮತ (0) ಖಂಡಿಸುವೆ (0) ಅಭಿಪ್ರಾಯವಿಲ್ಲ (0)

ಬಗ್ವಾಡಿ ಶ್ರೀ ಮಹಿಷಾಸುರಮರ್ದಿನಿ ದೇವಸ್ಥಾನದಲ್ಲಿ ಸಾಮೂಹಿಕ ವರಮಹಾಲಕ್ಷ್ಮೀ ಪೂಜೆ ಆಗಸ್ಟ್ 9 ಶುಕ್ರವಾರ ನಡೆಯಲಿದೆ. ಮಧ್ಯಾಹ್ನ ಅನ್ನಸಂತರ್ಪಣೆ ನಡೆಯಲಿದೆ.

ವರಮಹಾಲಕ್ಷ್ಮೀ ವೃತ ಪೂಜೆಯ ಸಂಕಲ್ಪದಲ್ಲಿ ಭಾಗವಹಿಸುವ ಭಕ್ತಾದಿಗಳು ಆ ದಿನ ಬೆಳಿಗ್ಗೆ 8.30ಕ್ಕೆ ದೇವಸ್ಥಾನದಲ್ಲಿ ಹಾಜರಿರುವಂತೆ ದೇವಳದ ಪ್ರಕಟಣೆ ತಿಳಿಸಿದೆ.

ಹೆಚ್ಚಿನ ಓದುಗರು ಈ ಸುದ್ದಿಯನ್ನು ಶಭಾಷ್ ಎಂದು ಪರಿಗಣಿಸಿದ್ದಾರೆ !
ಈ ವರದಿಯ ಬಗ್ಗೆ ನಿಮ್ಮ ಅನಿಸಿಕೆ ತಿಳಿಸಿ.
ಶಭಾಷ್ (2) ಸಮ್ಮತ (0) ಅಸಮ್ಮತ (0) ಖಂಡಿಸುವೆ (0) ಅಭಿಪ್ರಾಯವಿಲ್ಲ (0)