ಬೈಂದೂರಿನ ದೊಂಬೆಯಲ್ಲಿ ಕಡಲಾಮೆ ಪತ್ತೆ

0
99

ಹೆಚ್ಚಿನ ಓದುಗರು ಈ ಸುದ್ದಿಯನ್ನು ಶಭಾಷ್ ಎಂದು ಪರಿಗಣಿಸಿದ್ದಾರೆ !
ಈ ವರದಿಯ ಬಗ್ಗೆ ನಿಮ್ಮ ಅನಿಸಿಕೆ ತಿಳಿಸಿ.
ಶಭಾಷ್ (3) ಸಮ್ಮತ (0) ಅಸಮ್ಮತ (0) ಖಂಡಿಸುವೆ (1) ಅಭಿಪ್ರಾಯವಿಲ್ಲ (0)

 

ಬೈಂದೂರಿನ ಕರಾವಳಿ ಸಮೀಪದ ದೊಂಬೆ ಎಂಬಲ್ಲಿ ಕಡಲಾಮೆಯೊಂದು ಕಾಲುಗಳು ಪೆಟ್ಟಾಗಿದ್ದು ದಡಕ್ಕೆ ಬಂದು ಬಿದ್ದಿತ್ತು ಅದನ್ನು ಗಮನಿಸಿದ ಸ್ಥಳೀಯರು ಅರಣ್ಯ ಇಲಾಖೆಗೆ ಮಾಹಿತಿ ನೀಡಿದರು. ಬಳಿಕ ಅರಣ್ಯ ಇಲಾಖೆಯಲ್ಲಿ ಚಿಕಿತ್ಸೆ ನೀಡಿ ಆರೈಕೆ ಮಾಡಲಾಯಿತು.

ಈ ಸಂದರ್ಭದಲ್ಲಿ ಅರಣ್ಯ ಇಲಾಖೆಯ ಸಿಬ್ಬಂದಿಗಳು ಹಾಗೂ ಸ್ಥಳೀಯರು ಹಾಜರಿದ್ದರು.

ಹೆಚ್ಚಿನ ಓದುಗರು ಈ ಸುದ್ದಿಯನ್ನು ಶಭಾಷ್ ಎಂದು ಪರಿಗಣಿಸಿದ್ದಾರೆ !
ಈ ವರದಿಯ ಬಗ್ಗೆ ನಿಮ್ಮ ಅನಿಸಿಕೆ ತಿಳಿಸಿ.
ಶಭಾಷ್ (3) ಸಮ್ಮತ (0) ಅಸಮ್ಮತ (0) ಖಂಡಿಸುವೆ (1) ಅಭಿಪ್ರಾಯವಿಲ್ಲ (0)