ಬೈಂದೂರು ಯುವ ಕಾಂಗ್ರೆಸ್ ವತಿಯಿಂದ ಉತ್ತರ ಕರ್ನಾಟಕ ಪ್ರವಾಹ ಸಂತ್ರಸ್ಥರಿಗೆ ಸಾಮಾಗ್ರಿ ಸಂಗ್ರಹಣೆ

0
80

ಈ ವರದಿಯ ಬಗ್ಗೆ ನಿಮ್ಮ ಅನಿಸಿಕೆ ತಿಳಿಸಿ.
ಶಭಾಷ್ (0) ಸಮ್ಮತ (0) ಅಸಮ್ಮತ (0) ಖಂಡಿಸುವೆ (0) ಅಭಿಪ್ರಾಯವಿಲ್ಲ (0)

 

ಉತ್ತರ ಕರ್ನಾಟಕದ ಪ್ರವಾಹ ಸಂತ್ರಸ್ತರ ನೋವಿಗೆ ಮಿಡಿದ ಬೈಂದೂರು ಯುವ ಕಾಂಗ್ರೆಸ್ ಕಾರ್ಯಕರ್ತರ ತಂಡ ಮಾಜಿ ಶಾಸಕರಾದ ಗೋಪಾಲ ಪೂಜಾರಿಯವರ ಶಿಪಾರಸ್ಸಿನ ಮೇರೆಗೆ ಬೈಂದೂರು ಪೇಟೆಯಲ್ಲಿ ಪರಿಹಾರ ಸಾಮಗ್ರಿಗಳನ್ನು ಸಂಗ್ರಹಿಸಲಾಯಿತು.

ಈ ಸಂದರ್ಭದಲ್ಲಿ ಜಿಲ್ಲಾ ಕಾಂಗ್ರೆಸ್ ಉಪಾಧ್ಯಕ್ಷ ರಾಜು ಪೂಜಾರಿ, ಬ್ಲಾಕ್ಅಧ್ಯಕ್ಷ ಮದನ್ ಕುಮಾರ್, ವಂಡ್ಸೆ ಬಾಕ್ಲ್ ಕಾಂಗ್ರೆಸ್ ಅಧ್ಯಕ್ಷ ಪ್ರದೀಪ್ ಶೆಟ್ಟಿ ಗುಡ್ಡಿಬೆಟ್ಟು, ಯುವ ಕಾಂಗ್ರೆಸ್ ಅಧ್ಯಕ್ಷ ಶೇಖರ್ ಪೂಜಾರಿ ಉಪ್ಪುಂದ, ಕಾಂಗ್ರೆಸ್ ಮುಖಂಡರುಗಳಾದ ಎಸ್.ರಾಜು ಪೂಜಾರಿ,ಪ್ರ ಕಾಶ್ಚಂದ್ರ ಶೆಟ್ಟಿ ,ಮೋಹನ್ ಪೂಜಾರಿ,ಜಿಲ್ಲಾಪಂಚಾಯತ್ ಸದಸ್ಯೆ ಗೌರಿ ದೇವಾಡಿಗ,ತಾಲೂಕು ಪಂಚಾಯತ್ ಸದಸ್ಯ ಜಗಧೀಶ್ ದೇವಾಡಿಗ, ವಾಸುದೇವ ಪೂಜಾರಿ, ಯಡ್ತರೆ ಗ್ರಾಮ ಪಂಚಾಯತ್ ಅಧ್ಯಕ್ಷೆ ಮೂಕಾಂಬು ದೇವಾಡಿಗ, ಸದಸ್ಯ ಉಮೇಶ್ ದೇವಾಡಿಗ, ಯುವ ಕಾಂಗ್ರೆಸ್ ಜಿಲ್ಲಾ ಉಪಾಧ್ಯಕ್ಷರಾದ ಸನತ್ ಬಳೆಗಾರ್ ಕೊಲ್ಲೂರು, ಯುವ ಕಾಂಗ್ರೆಸ್ ಉಪಾಧ್ಯಕ್ಷ ಭರತ್ ದೇವಾಡಿಗ, ವಿಜಯ್ ನಾಗೂರು, ಜಯಂತ್ ಬಡಾಕೇರಿ, ವಂಡ್ಸೆ ಬಾಕ್ಲ್ ಕಾರ್ಯಾಧ್ಯಕ್ಷ  ಪ್ರಶಾಂತ್ ಪೂಜಾರಿ, ಹರೀಶ್ ಮರವಂತೆ, ಸೋಮಶೇಖರ್ ಸೇರಿದಂತೆ ಯುವ ಕಾರ್ಯಕರ್ತರು ಪಾಲ್ಗೊಂಡರು.

ಈ ವರದಿಯ ಬಗ್ಗೆ ನಿಮ್ಮ ಅನಿಸಿಕೆ ತಿಳಿಸಿ.
ಶಭಾಷ್ (0) ಸಮ್ಮತ (0) ಅಸಮ್ಮತ (0) ಖಂಡಿಸುವೆ (0) ಅಭಿಪ್ರಾಯವಿಲ್ಲ (0)