ಬೈಂದೂರು ಭಾರತೀಯ ಜನತಾ ಪಾರ್ಟಿ ಕಚೇರಿಯಲ್ಲಿ 73ನೇ ಸ್ವಾತಂತ್ರೊತ್ಸವ ಆಚರಣೆ

0
50

ಈ ವರದಿಯ ಬಗ್ಗೆ ನಿಮ್ಮ ಅನಿಸಿಕೆ ತಿಳಿಸಿ.
ಶಭಾಷ್ (0) ಸಮ್ಮತ (0) ಅಸಮ್ಮತ (0) ಖಂಡಿಸುವೆ (0) ಅಭಿಪ್ರಾಯವಿಲ್ಲ (0)

 

ಬೈಂದೂರು : ಬೈಂದೂರು ಭಾರತೀಯ ಜನತಾ ಪಾರ್ಟಿ ಕಚೇರಿಯಲ್ಲಿ  73ನೇ ಸ್ವಾತಂತ್ರೊತ್ಸವನ್ನು ಆಚರಿಸಲಾಯಿತು. ಜಿ.ಪಂ ಸದಸ್ಯ ಶಂಕರ ಪೂಜಾರಿ ಧ್ವಜಾರೋಹಣ ನೆರವೇರಿಸಿದರು.

ಈ ಸಂಧರ್ಭದಲ್ಲಿ ಪಕ್ಷದ ಪ್ರಧಾನ ಕಾರ್ಯದರ್ಶಿ ದೀಪಕ್ ಕುಮಾರ್ ಶೆಟ್ಟಿ, ನೆಲ್ಯಾಡಿ ದೀಪಕ್ಕುಮಾರ್ ಶೆಟ್ಟಿ, ಬಾಬು ಹೆಗ್ಡೆ, ಜಿ.ಪಂ ಸದಸ್ಯ ಸುರೇಶ ಬಟವಾಡಿ, ಮಹಿಳಾ ಮೋರ್ಚಾದ ಅಧ್ಯಕ್ಷೆ ಪ್ರಿಯದರ್ಶಿನಿ ಕಮಲೇಶ್ ಬೆಸ್ಕೂರ್  ಯುವ ಮೋರ್ಚಾ ಅಧ್ಯಕ ಶರತ್ ಕುಮಾರ್ ಶೆಟ್ಟಿ, ಮತ್ತಿತರರು ಉಪಸ್ತಿತರಿದ್ದರು.

ಈ ವರದಿಯ ಬಗ್ಗೆ ನಿಮ್ಮ ಅನಿಸಿಕೆ ತಿಳಿಸಿ.
ಶಭಾಷ್ (0) ಸಮ್ಮತ (0) ಅಸಮ್ಮತ (0) ಖಂಡಿಸುವೆ (0) ಅಭಿಪ್ರಾಯವಿಲ್ಲ (0)