ಮರವಂತೆ : ಪೌರ ಕಾರ್ಮಿಕರಿಗೆ ರಾಖಿ ಕಟ್ಟಿ ರಕ್ಷಾ ಬಂಧನ ಆಚರಿಸಿದ ಬೈಂದೂರು ಮಹಿಳಾ ಮೋರ್ಚಾದ ಸದಸ್ಯೆಯರು

0
115

ಈ ವರದಿಯ ಬಗ್ಗೆ ನಿಮ್ಮ ಅನಿಸಿಕೆ ತಿಳಿಸಿ.
ಶಭಾಷ್ (0) ಸಮ್ಮತ (0) ಅಸಮ್ಮತ (0) ಖಂಡಿಸುವೆ (0) ಅಭಿಪ್ರಾಯವಿಲ್ಲ (0)

 

ಬೈಂದೂರು ಭಾರತೀಯ ಜನತಾ ಪಾರ್ಟಿ ಮಹಿಳಾ ಮೋರ್ಚಾ ವತಿಯಿಂದ ಮರವಂತೆಯ ಘನ ಮತ್ತು ದ್ರವ ತ್ಯಾಜ್ಯ ನಿರ್ವಹಣೆ ಘಟಕದಲ್ಲಿ  “ರಕ್ಷಾ ಬಂಧನ” ಕಾರ್ಯಕ್ರಮ ನಡೆಯಿತು.

ಬೈಂದೂರು ಮಹಿಳಾ ಮೋರ್ಚಾದ ಸದಸ್ಯೆಯರು ಪೌರ ಕಾರ್ಮಿಕರಿಗೆ ಹಾಗೂ ಸ್ವಚ್ಚತಾ ಸಿಬ್ಬಂದಿಗಳಿಗೆ ರಕ್ಷ ಬಂಧನ ಕಟ್ಟಿ ಸಹಿ ಹಂಚಿ ರಕ್ಷ ಬಂಧನ ಆಚರಿಸಲಾಯಿತು.

ಮಹಿಳಾ ಮೋರ್ಚಾದ ಅಧ್ಯಕ್ಷೆ ಪ್ರಿಯದರ್ಶಿನಿ ಕಮಲೇಶ್ ಬೆಸ್ಕೂರು, ಬೈಂದೂರು ಪಂಚಾಯತ್ ಅಧ್ಯಕ್ಷೆ ಬಾಗೀರಥಿ ಸುರೇಶ್, ಯಡ್ತರೆ ಪಂಚಾಯತ್ ಸದಸ್ಯೆ ಸುನಂದಾ ಗೋಪಾಲ ಗಾಣಿಗ, ಮರವಂತೆ ಗ್ರಾಮ ಪಂಚಾಯತ್ ಅಧ್ಯಕ್ಷೆ ಅನಿತಾ ಆರ್ ಕೆ, ಪ್ರೇಮಾ ಗಾಣಿಗ, ಹಾಗೂ ಗೀತಾ ಬಂಕೇಶ್ವರ ಉಪಸ್ಥಿತರಿದ್ದರು.

ಈ ವರದಿಯ ಬಗ್ಗೆ ನಿಮ್ಮ ಅನಿಸಿಕೆ ತಿಳಿಸಿ.
ಶಭಾಷ್ (0) ಸಮ್ಮತ (0) ಅಸಮ್ಮತ (0) ಖಂಡಿಸುವೆ (0) ಅಭಿಪ್ರಾಯವಿಲ್ಲ (0)