ಹುಟ್ಟು ಹಬ್ಬದಂದು ಶ್ರೀ ಮೂಕಾಂಬಿಕಾ ದೇವಿಗೆ ವಿಶೇಷ ಸೇವಸಲ್ಲಿಸಿದ ಬಿ.ವೈ ರಾಘವೇಂದ್ರ

0
70

ಹೆಚ್ಚಿನ ಓದುಗರು ಈ ಸುದ್ದಿಯನ್ನು ಶಭಾಷ್ ಎಂದು ಪರಿಗಣಿಸಿದ್ದಾರೆ !
ಈ ವರದಿಯ ಬಗ್ಗೆ ನಿಮ್ಮ ಅನಿಸಿಕೆ ತಿಳಿಸಿ.
ಶಭಾಷ್ (1) ಸಮ್ಮತ (0) ಅಸಮ್ಮತ (0) ಖಂಡಿಸುವೆ (0) ಅಭಿಪ್ರಾಯವಿಲ್ಲ (0)

ಶ್ರೀ ಮೂಕಾಂಬಿಕಾ ದೇವಸ್ಥಾನಕ್ಕೆ ಶಿವಮೊಗ್ಗ ಲೋಕಸಭಾ ಸಂಸದ ಬಿ.ವೈ.ರಾಘವೇಂದ್ರರವರು ಹಟ್ಟು ಹಬ್ಬದ ಪ್ರಯುಕ್ತ ಕುಟುಂಬ ಸಮೇತ ದೇವಳಕ್ಕೆ ಆಗಮಿಸಿ ವಿಶೇಷ ಹೋಮ ಪೂಜೆ ಸಲ್ಲಿಸಿ ಶ್ರೀ ದೇವಿಯ ದರುಶನ ಪಡೆದು ಸೇವಾವಿಧಿಯಲ್ಲಿ ಪಾಲ್ಗೊಂಡರು.

 ಈ ಸಂದರ್ಭದಲ್ಲಿ ಬೈಂದೂರು ಶಾಸಕ ಸುಕುಮಾರ ಶೆಟ್ಟಿ, ದೇವಳದ ವ್ಯವಸ್ಥಾಪನ ಸಮಿತಿಯ ಅಧ್ಯಕ್ಷ ಹರೀಶ್ ಕುಮಾರ್ ಎಂ. ಶೆಟ್ಟಿ, ಬೈಂದೂರು ಮಹಿಳಾ ಮೋರ್ಚಾ ಅಧ್ಯಕ್ಷೆ ಪ್ರಿಯದರ್ಶಿನಿ, ಬಿಜೆಪಿ ಮಂಡಲ ಅಧ್ಯಕ್ಷ ಸದಾನಂದ ಉಪ್ಪಿನಕುದ್ರು ಉಪಸ್ಥಿತರಿದ್ದರು.

 

ಹೆಚ್ಚಿನ ಓದುಗರು ಈ ಸುದ್ದಿಯನ್ನು ಶಭಾಷ್ ಎಂದು ಪರಿಗಣಿಸಿದ್ದಾರೆ !
ಈ ವರದಿಯ ಬಗ್ಗೆ ನಿಮ್ಮ ಅನಿಸಿಕೆ ತಿಳಿಸಿ.
ಶಭಾಷ್ (1) ಸಮ್ಮತ (0) ಅಸಮ್ಮತ (0) ಖಂಡಿಸುವೆ (0) ಅಭಿಪ್ರಾಯವಿಲ್ಲ (0)