ಬೈಂದೂರು : ಸುಬ್ಬರಡಿ ಡ್ಯಾಂ ಅಣೆಕಟ್ಟು ನಿರ್ಮಾಣಕ್ಕೆ 35 ಕೋಟಿ ರೂ ಅನುದಾನ ಮಂಜೂರು, ಶಾಸಕರಿಂದ ಸ್ಥಳ ಪರಿಶೀಲನೆ

1
1705

ಈ ವರದಿಯ ಬಗ್ಗೆ ನಿಮ್ಮ ಅನಿಸಿಕೆ ತಿಳಿಸಿ.
ಶಭಾಷ್ (0) ಸಮ್ಮತ (0) ಅಸಮ್ಮತ (0) ಖಂಡಿಸುವೆ (0) ಅಭಿಪ್ರಾಯವಿಲ್ಲ (0)

 

ದುರ್ಮಿ ಹಾಗೂ ಸುಬ್ಬರಡಿ ಕಿಂಡಿ ಅಣೆಕಟ್ಟು ನಿರ್ಮಾಣ ಬೈಂದೂರು, ಬಿಜೂರು, ಉಪ್ಪುಂದ, ಪಡುವರಿ ಹಾಗೂ ಯಡ್ತರೆ ಭಾಗದ ಬಹುಜನರ ಬೇಡಿಕೆಯಾದ ದುರ್ಮಿ ಹಾಗೂ ಸುಬ್ಬರಡಿ ಕಿಂಡಿ ಅಣೆಕಟ್ಟು ನಿರ್ಮಾಣಕ್ಕೆ 35 ಕೋಟಿ ರೂ. ಅನುದಾನ ಮಂಜೂರು ಮಾಡಿಸಿದ ಬೈಂದೂರು ಶಾಸಕರಾದ ಬಿ ಎಮ್ ಸುಕುಮಾರ ಶೆಟ್ಟಿ ಅವರು ಸ್ಥಳ ಪರಿಶೀಲನೆ ನಡೆಸಿದರು.

ಈ ವರದಿಯ ಬಗ್ಗೆ ನಿಮ್ಮ ಅನಿಸಿಕೆ ತಿಳಿಸಿ.
ಶಭಾಷ್ (0) ಸಮ್ಮತ (0) ಅಸಮ್ಮತ (0) ಖಂಡಿಸುವೆ (0) ಅಭಿಪ್ರಾಯವಿಲ್ಲ (0)