ಕೆಪಿಎಸ್ ವಂಡ್ಸೆ-ನೆಂಪು: ಸೈಕಲ್ ವಿತರಣೆ

0
236

ಹೆಚ್ಚಿನ ಓದುಗರು ಈ ಸುದ್ದಿಯನ್ನು ಶಭಾಷ್ ಎಂದು ಪರಿಗಣಿಸಿದ್ದಾರೆ !
ಈ ವರದಿಯ ಬಗ್ಗೆ ನಿಮ್ಮ ಅನಿಸಿಕೆ ತಿಳಿಸಿ.
ಶಭಾಷ್ (1) ಸಮ್ಮತ (0) ಅಸಮ್ಮತ (0) ಖಂಡಿಸುವೆ (0) ಅಭಿಪ್ರಾಯವಿಲ್ಲ (0)

ಕರ್ನಾಟಕ ಪಬ್ಲಿಕ್ ಸ್ಕೂಲ್ ವಂಡ್ಸೆ-ನೆಂಪು ಇಲ್ಲಿ ಸರಕಾರದಿಂದ ನೀಡಿದ ಸೈಕಲನ್ನು ಪ್ರೌಢಶಾಲಾ ವಿಭಾಗದ 8ನೇ ತರಗತಿ ವಿದ್ಯಾರ್ಥಿಗಳಿಗೆ ವಿತರಿಸಲಾಯಿತು.

ಈ ಸಂದರ್ಭದಲ್ಲಿ ಎಸ್.ಡಿ.ಎಂ.ಸಿ ಉಪಾಧ್ಯಕ್ಷ ಗಣೇಶ ಸೋಮಯಾಜಿ, ಮುಖ್ಯೋಪಾಧ್ಯಾಯರಾದ ಎಚ್.ರಾಜೀವ ಶೆಟ್ಟಿ, ಅಧ್ಯಾಪಕ ವೃಂದ, ಎಸ್.ಡಿ.ಎಂ.ಸಿ ಸದಸ್ಯರು, ವಿದ್ಯಾರ್ಥಿ ಪೋಷಕರು ಉಪಸ್ಥಿತರಿದ್ದರು.
ಪೊಟೋ ಇದೆ-ನೆಂಪು

ಹೆಚ್ಚಿನ ಓದುಗರು ಈ ಸುದ್ದಿಯನ್ನು ಶಭಾಷ್ ಎಂದು ಪರಿಗಣಿಸಿದ್ದಾರೆ !
ಈ ವರದಿಯ ಬಗ್ಗೆ ನಿಮ್ಮ ಅನಿಸಿಕೆ ತಿಳಿಸಿ.
ಶಭಾಷ್ (1) ಸಮ್ಮತ (0) ಅಸಮ್ಮತ (0) ಖಂಡಿಸುವೆ (0) ಅಭಿಪ್ರಾಯವಿಲ್ಲ (0)