ಬಿಜೂರು : ಸ.ಪ್ರೌ.ಶಾಲೆ ನೂತನ ಶಾಲಾ ಕೊಠಡಿ ಹಾಗೂ ವಲಯ ಮಟ್ಟದ ಬಾಲ್ ಬ್ಯಾಡ್ಮಿಂಟನ್ ಪಂದ್ಯಾವಳಿ ಉದ್ಘಾಟನೆ

0
110

ಹೆಚ್ಚಿನ ಓದುಗರು ಈ ಸುದ್ದಿಯನ್ನು ಶಭಾಷ್ ಎಂದು ಪರಿಗಣಿಸಿದ್ದಾರೆ !
ಈ ವರದಿಯ ಬಗ್ಗೆ ನಿಮ್ಮ ಅನಿಸಿಕೆ ತಿಳಿಸಿ.
ಶಭಾಷ್ (2) ಸಮ್ಮತ (0) ಅಸಮ್ಮತ (0) ಖಂಡಿಸುವೆ (0) ಅಭಿಪ್ರಾಯವಿಲ್ಲ (0)

  

ಬಿಜೂರು : ಸರಕಾರಿ ಪ್ರೌಢಶಾಲೆ ಬಿಜೂರಿನ ನೂತನ ಶಾಲಾ ಕೊಠಡಿ ಹಾಗೂ ವಲಯ ಮಟ್ಟದ ಬಾಲ್ ಬ್ಯಾಡ್ಮಿಂಟನ್ ಪಂದ್ಯಾವಳಿ ಉದ್ಘಾಟನೆಯನ್ನು ಬೈಂದೂರು ಶಾಸಕರಾದ ಬಿ.ಎಂ ಸುಕುಮಾರ್ ಶೆಟ್ಟಿ ನೆರವೇರಿಸಿದರು.

ಈ ಸಂದರ್ಭದಲ್ಲಿ ಜಿ.ಪಂ ಸದಸ್ಯೆ ಗೌರಿ ದೇವಾಡಿಗ, ಮಹಿಳಾ ಮೋರ್ಚಾದ ಅಧ್ಯಕ್ಷೆ ಪ್ರಯದರ್ಶಿನಿ ಕಮಲೇಶ್ ಬೆಸ್ಕೂರು, ತಾ.ಪಂ ಸದಸ್ಯೆ ಜಗದೀಶ್ ದೇವಾಡಿಗ, ಬಿಜೂರು ಗ್ರಾ.ಪಂ ಅಧ್ಯಕ್ಷೆ ಲೋಲಾಕ್ಷಿ ದೇವಾಡಿಗ, ಸುರೇಶ್ ಬಿಜೂರು ಹಾಗೂ ಶಾಲಾ ಶಿಕ್ಷಕವೃಂದ ಹಾಜರಿದ್ದರು.

ಕಾರ್ಯಕ್ರಮನ್ನು ಎಸ್.ಡಿ.ಎಮ್.ಸಿ ಅಧ್ಯಕ್ಷ ರಾಜೇಂದ್ರ ಬಿಜೂರು ನಿರೂಪಿಸಿದರು.

ಹೆಚ್ಚಿನ ಓದುಗರು ಈ ಸುದ್ದಿಯನ್ನು ಶಭಾಷ್ ಎಂದು ಪರಿಗಣಿಸಿದ್ದಾರೆ !
ಈ ವರದಿಯ ಬಗ್ಗೆ ನಿಮ್ಮ ಅನಿಸಿಕೆ ತಿಳಿಸಿ.
ಶಭಾಷ್ (2) ಸಮ್ಮತ (0) ಅಸಮ್ಮತ (0) ಖಂಡಿಸುವೆ (0) ಅಭಿಪ್ರಾಯವಿಲ್ಲ (0)