ಗಣೇಶ ಚತುರ್ಥಿ ಸಂಭ್ರಮ: ಎಲ್ಲೆಡೆ ವಿಘ್ನ ವಿನಾಯಕನ ಆರಾಧನೆ

0
116

ಈ ವರದಿಯ ಬಗ್ಗೆ ನಿಮ್ಮ ಅನಿಸಿಕೆ ತಿಳಿಸಿ.
ಶಭಾಷ್ (0) ಸಮ್ಮತ (0) ಅಸಮ್ಮತ (0) ಖಂಡಿಸುವೆ (0) ಅಭಿಪ್ರಾಯವಿಲ್ಲ (0)

  

ಬೈಂದೂರು : ನಾಡಿನಾದ್ಯಂತ ಗಣೇಶ ಚತುರ್ಥಿಯನ್ನು ಸಂಭ್ರಮ ಸಡಗರಗಳಿಂದ ಆಚರಿಸಲಾಗುತ್ತಿದೆ. ಕರಾವಳಿ ತೀರವಾದ ಬೈಂದೂರಿನಲ್ಲಿ ಗಣೇಶ ಚತುರ್ಥಿಯ ಸಂಭ್ರಮ ಮನೆ ಮಾಡಿದೆ. ಪ್ರಮುಖ ದೇವಾಲಯಗಳಲ್ಲಿ ವಿಶೇಷ ಪೂಜೆ ನಡೆಯುತ್ತಿದೆ.

ಬೈಂದೂರಿನ ವಿವಿಧೆಡೆ ಗಣೇಶನ ವಿಗ್ರಹವನ್ನು ಪ್ರತಿಷ್ಠಾಪಿಸಲಾಗಿದೆ. ಬೈಂದೂರು ಸಾರ್ವಜನಿಕ ಗಣೇಶೋತ್ಸವದ ಗಣಪ, ಶಾಲೆಬಾಗಿಲು ಚಾಲಕ ಮಾಲಿಕರ ಸಂಘ, ಓಂಗಣೇಶ ಯುವಕ ಸಂಘ ಅಳ್ವೆಗದ್ದೆ ಶಿರೂರು ಗಣಪನನ್ನು ಪ್ರತಿಷ್ಠಾಪಿಸಲಾಗಿದೆ.

ಈ ವರದಿಯ ಬಗ್ಗೆ ನಿಮ್ಮ ಅನಿಸಿಕೆ ತಿಳಿಸಿ.
ಶಭಾಷ್ (0) ಸಮ್ಮತ (0) ಅಸಮ್ಮತ (0) ಖಂಡಿಸುವೆ (0) ಅಭಿಪ್ರಾಯವಿಲ್ಲ (0)