ಬೈಂದೂರು ವಲಯ ಮಟ್ಟದ ಶಿಕ್ಷಕರ ದಿನಾಚರಣೆ ಹಾಗೂ ಶಿಕ್ಷಕರಿಂದ ಸಾಂಸ್ಕøತಿಕ ಕಾರ್ಯಕ್ರಮ

0
46

ಈ ವರದಿಯ ಬಗ್ಗೆ ನಿಮ್ಮ ಅನಿಸಿಕೆ ತಿಳಿಸಿ.
ಶಭಾಷ್ (0) ಸಮ್ಮತ (0) ಅಸಮ್ಮತ (0) ಖಂಡಿಸುವೆ (0) ಅಭಿಪ್ರಾಯವಿಲ್ಲ (0)

ಉಪ್ಪುಂದ : ಸಾರ್ವಜನಿಕ ಶಿಕ್ಷಣ ಇಲಾಖೆ ಉಡುಪಿ ಜಿ.ಪಂ, ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಛೇರಿ ಮತ್ತು ಕ್ಷೇತ್ರ ಸಂಪನ್ಮೂಲ ಕೇಂದ್ರ ಬೈಂದೂರು ತಾಲೂಕು ಇದರ ವತಿಯಿಂz ಡಾ| ಸರ್ವೇಪಲಿ ರಾಧಾಕೃಷ್ಣನ್ ಜನಮದಿನದ ಸವಿನೆನಪಿನಲ್ಲಿ ಬೈಂದೂರು ವಲಯ ಮಟ್ಟದ ಶಿಕ್ಷಕರ ದಿನಾಚರಣೆ ಹಾಗೂ ಶಿಕ್ಷಕರಿಂದ ಸಾಂಸ್ಕøತಿಕ ಕಾರ್ಯಕ್ರಮ ಉಪ್ಪುಂದ ನಂದನವನ ದೇವಕಿ ಬಿ.ಆರ್. ಸಭಾಂಗಣದಲ್ಲಿ ನಡೆಯಿತು.

ಕಾರ್ಯಕ್ರಮವನ್ನು ಬೈಂದೂರು ಶಾಸಕ ಬಿ.ಎಂ ಸುಕುಮಾರ ಶೆಟ್ಟಿ ಉದ್ಘಾಟಿಸಿ ಬಳಿಕ ಡಾ| ಸರ್ವೇಪಲಿ ರಾಧಾಕೃಷ್ಣನ್ ರವರ ಭಾವಚಿತ್ರಕ್ಕೆ ಪುಷ್ಪನಮನ ಸಲ್ಲಿಸಿದರು.

ಮುಖ್ಯ ಅತಿಥಿಯಾಗಿ ಜಿ.ಪಂ ಶಿಕ್ಷಣ ಮತ್ತು ಆರೋಗ್ಯ ಸ್ಥಾಯಿ ಸಮಿತಿ ಅಧ್ಯಕ್ಷ ಕೆ. ಬಾಬು ಶೆಟ್ಟಿ, ಜಿ.ಪಂ ಸದಸ್ಯರಾದ ಶಂಕರ ಪೂಜಾರಿ, ಸುರೇಶ್ ಬಟ್ವಾಡಿ, ಗೌರಿ ದೇವಾಡಿಗ, ಶೋಭಾ ಜಿ.ಪುತ್ರನ್,ತಾ.ಪಂ ಸದಸ್ಯರಾದ ಪುಷ್ಪರಾಜ್ ಶೆಟ್ಟಿ, ಜಗದೀಶ್ ದೇವಾಡಿಗ, ಪ್ರಮೀಳಾ ಕೆ. ದೇವಾಡಿಗ, ರಾಜು ದೇವಾಡಿಗ, ಸುಜಾತ ದೇವಾಡಿಗ, ಮಾಲಿನಿ ಕೆ, ಕೆರ್ಗಾಲು ಗ್ರಾ.ಪಂ ಅಧ್ಯಕ್ಷೆ ಸೋಮು, ಲಯನ್ಸ್ ಕ್ಲಬ್ ಸ್ಥಾಪಕಾಧ್ಯಕ್ಷ ಅಶೋಕ ಶೆಟ್ಟಿ, ಮುಖ್ಯ ಕಾರ್ಯನಿರ್ವಹಣಾಧಿಕಾರಿ ಭಾರತಿ, ಬೈ.ವ.ಪ್ರಾ.ಶಾ.ಶಿ, ಸಂಘದ ಅಧ್ಯಕ್ಷ ವಿಶ್ವನಾಥ ಪೂಜಾರಿ ಮೊದಲಾದವರು ಉಪಸ್ಥಿತರಿದ್ದರು.

ಈ ವರದಿಯ ಬಗ್ಗೆ ನಿಮ್ಮ ಅನಿಸಿಕೆ ತಿಳಿಸಿ.
ಶಭಾಷ್ (0) ಸಮ್ಮತ (0) ಅಸಮ್ಮತ (0) ಖಂಡಿಸುವೆ (0) ಅಭಿಪ್ರಾಯವಿಲ್ಲ (0)