ಉಪ್ಪುಂದ : ಸುಮುಖ ಸರ್ಜಿಕಲ್ಸ್ ಇಂಡಿಯಾ (ಪ್ರೈ.ಲಿ)ಗೆ ಸರ್.ಎಂ.ವಿಶ್ವೇಶ್ವರಯ್ಯ ಶ್ರೇಷ್ಠ ಉತ್ಪಾದನಾ ಪ್ರಶಸ್ತಿ

0
55

ಈ ವರದಿಯ ಬಗ್ಗೆ ನಿಮ್ಮ ಅನಿಸಿಕೆ ತಿಳಿಸಿ.
ಶಭಾಷ್ (0) ಸಮ್ಮತ (0) ಅಸಮ್ಮತ (0) ಖಂಡಿಸುವೆ (0) ಅಭಿಪ್ರಾಯವಿಲ್ಲ (0)

ಉಪ್ಪುಂದ ಬೆಂಗಳೂರಿನ ವಿಧಾನಸೌಧದಲ್ಲಿ ನಡೆದ ಕಾರ್ಯಕ್ರಮದಲ್ಲಿ ಸರ್.ಎಂ.ವಿಶ್ವೇಶ್ವರಯ್ಯ ಶ್ರೇಷ್ಠ ಉತ್ಪಾದನಾ ಪ್ರಶಸ್ತಿಯನ್ನು ಸುಮುಖ ಸರ್ಜಿಕಲ್ ಇಂಡಿಯಾ (ಪ್ರೈ.ಲಿ) ನಿರ್ದೇಶಕರಾದ ಬಿ.ಎಸ್. ಸುರೇಶ್ ಶೆಟ್ಟಿ ಹಾಗೂ ಯು.ಪಾಂಡುರಂಗ ಪಡಿಯಾರ್ ಉಪ್ಪುಂದ ಇವರಿಗೆ ಮುಖ್ಯಮಂತ್ರಿ   ಯಡಿಯೂರಪ್ಪ ಹಸ್ತಾಂತರಿಸಿದರು.

ಈ ಸಂದರ್ಭದಲ್ಲಿ ಬೃಹತ್ ಮತ್ತು ಮಧ್ಯಮ ಕೈಗಾರಿಕೆ ಗಳ ಸಚಿವ ಜಗದೀಶ ಶಟ್ಟರ್, ಕೇಂದ್ರ ರಾಸಾಯನಿಕ ಮತ್ತು ರಸಗೊಬ್ಬರ ಸಚಿವ ಡಿ.ವಿ.ಸದಾನಂದ ಗೌಡ ಹಾಗೂ ಸಂಸ್ಥೆಯ ಪಾಲುದಾರರು,ಕುಟುಂಬ ಸದಸ್ಯರು ಮತ್ತು ಸಂಸ್ಥೆಯ ಸಿಬ್ಬಂದಿ ವರ್ಗದವರು ಉಪಸ್ಥಿತರಿದ್ದರು.

 

 

ಈ ವರದಿಯ ಬಗ್ಗೆ ನಿಮ್ಮ ಅನಿಸಿಕೆ ತಿಳಿಸಿ.
ಶಭಾಷ್ (0) ಸಮ್ಮತ (0) ಅಸಮ್ಮತ (0) ಖಂಡಿಸುವೆ (0) ಅಭಿಪ್ರಾಯವಿಲ್ಲ (0)