ಜಿಲ್ಲಾ ಮಟ್ಟದ ಪದವಿ ಪೂರ್ವ ಕಾಲೇಜುಗಳ ಕಬಡ್ಡಿ ಪಂದ್ಯಾವಳಿಯಲ್ಲಿ ಕೊಲ್ಲೂರು ಶ್ರೀ ಮೂಕಾಂಬಿಕಾ ದೇವಳದ ಪದವಿ ಪೂರ್ವ ಕಾಲೇಜು ಬಾಲಕಿಯರ ಕಬಡ್ಡಿ ತಂಡ ದ್ವಿತೀಯ ಸ್ಥಾನ

0
22

ಈ ವರದಿಯ ಬಗ್ಗೆ ನಿಮ್ಮ ಅನಿಸಿಕೆ ತಿಳಿಸಿ.
ಶಭಾಷ್ (0) ಸಮ್ಮತ (0) ಅಸಮ್ಮತ (0) ಖಂಡಿಸುವೆ (0) ಅಭಿಪ್ರಾಯವಿಲ್ಲ (0)

 

ಪದವಿ ಪೂರ್ವ ಶಿಕ್ಷಣ ಇಲಾಖೆ ಉಡುಪಿ ಜಿಲ್ಲೆ ಹಾಗೂ ಸರಕಾರಿ ಪದವಿ ಪೂರ್ವ ಕಾಲೇಜು ಶಿರೂರು ಇವರ ಆಶ್ರಯದಲ್ಲಿ ನಡೆದ ಉಡುಪಿ ಜಿಲ್ಲಾಮಟ್ಟದ ಪದವಿ ಪೂರ್ವ ಕಾಲೇಜುಗಳ ಕಬಡ್ಡಿ ಪಂದ್ಯಾವಳಿಯಲ್ಲಿ ಕೊಲ್ಲೂರು ಶ್ರೀ ಮೂಕಾಂಬಿಕಾ ದೇವಳದ ಪದವಿ ಪೂರ್ವ ಕಾಲೇಜು ಬಾಲಕಿಯರ ಕಬಡ್ಡಿ ತಂಡ ದ್ವಿತೀಯ ಸ್ಥಾನ ಪಡೆದುಕೊಂಡಿದೆ.

ಈ ಸಂದರ್ಭದಲ್ಲಿ ವಿಜೇತ ವಿದ್ಯಾರ್ಥಿಗಳೊಂದಿಗೆ ದೈಹಿಕ ಶಿಕ್ಷಣ ಉಪನ್ಯಾಸಕ ಸುಕೇಶ್ ಶೆಟ್ಟಿ ಹೊಸಮಠ , ದೈಹಿಕ ಶಿಕ್ಷಣ ಶಿಕ್ಷಕ ಸಚಿನ್ ಕುಮಾರ್ ಶೆಟ್ಟಿ ಹುಂಚನಿ ಹಾಗೂ ಉಪನ್ಯಾಸಕರಾದ ನಾಗರಾಜ್ ಅಡಿಗ ಮತ್ತು ಹಳೆ ವಿದ್ಯಾರ್ಥಿ ಪ್ರದೀಪ್ ಭಟ್ ಉಪಸ್ಥಿತರಿದ್ದರು.

ಈ ವರದಿಯ ಬಗ್ಗೆ ನಿಮ್ಮ ಅನಿಸಿಕೆ ತಿಳಿಸಿ.
ಶಭಾಷ್ (0) ಸಮ್ಮತ (0) ಅಸಮ್ಮತ (0) ಖಂಡಿಸುವೆ (0) ಅಭಿಪ್ರಾಯವಿಲ್ಲ (0)