ಉಪ್ಪುಂದ : ಧ.ಗ್ರಾ.ಯೋಜನೆ ನೂತನ ಪ್ರಗತಿ ಬಂಧು ಸ್ವಸಹಾಯ ಸಂಘ ಉದ್ಘಾಟನೆ

0
90

ಈ ವರದಿಯ ಬಗ್ಗೆ ನಿಮ್ಮ ಅನಿಸಿಕೆ ತಿಳಿಸಿ.
ಶಭಾಷ್ (0) ಸಮ್ಮತ (0) ಅಸಮ್ಮತ (0) ಖಂಡಿಸುವೆ (0) ಅಭಿಪ್ರಾಯವಿಲ್ಲ (0)

ಉಪ್ಪುಂದ : ಧ.ಗ್ರಾ.ಯೋಜನೆ ಖಂಬದಕೋಣೆ ವಲಯ ಇದರ ಉಪ್ಪುಂದ ಒಕ್ಕೂಟದ ವತಿಯಿಂದ ನೂತನ ಶ್ರೀ ಆಂಜನೇಯ ಪ್ರಗತಿ ಬಂಧು ಸ್ವಸಹಾಯ ಸಂಘದ ಉದ್ಘಾಟನೆಯನ್ನು ವಲಯ ಅಧ್ಯಕ್ಷೆ ಶಶಿಕಲಾ ನೂತನ ಸಂಘವನ್ನು ಉದ್ಘಾಟಿಸಿದರು.

ಈ ಸಂದರ್ಭದಲ್ಲಿ ಸೇವಾಪ್ರತಿನಿಧಿ ಶ್ರೀಮತಿ ಚಿತ್ರಾ, ಒಕ್ಕೂಟದ ಅಧ್ಯಕ್ಷೆ ವೀಣಾ, ಉಪಾಧ್ಯಕ್ಷೆ ರೇಖಾ ಹಾಗೂ ನೂತನ ಸಂಘದ ಸದಸ್ಯರು ಹಾಜರಿದ್ದರು.

ಈ ವರದಿಯ ಬಗ್ಗೆ ನಿಮ್ಮ ಅನಿಸಿಕೆ ತಿಳಿಸಿ.
ಶಭಾಷ್ (0) ಸಮ್ಮತ (0) ಅಸಮ್ಮತ (0) ಖಂಡಿಸುವೆ (0) ಅಭಿಪ್ರಾಯವಿಲ್ಲ (0)