ಭಾರತ ಕ್ರಿಕೆಟ್ ತಂಡದ ಆಟಗಾರ ಹಾಗೂ ಚಲನಚಿತ್ರ ನಟ ಶ್ರೀಶಾಂತ್ ಕೊಲ್ಲೂರಿಗೆ ಭೇಟಿ

0
129

ಹೆಚ್ಚಿನ ಓದುಗರು ಈ ಸುದ್ದಿಯನ್ನು ಶಭಾಷ್ ಎಂದು ಪರಿಗಣಿಸಿದ್ದಾರೆ !
ಈ ವರದಿಯ ಬಗ್ಗೆ ನಿಮ್ಮ ಅನಿಸಿಕೆ ತಿಳಿಸಿ.
ಶಭಾಷ್ (1) ಸಮ್ಮತ (0) ಅಸಮ್ಮತ (0) ಖಂಡಿಸುವೆ (0) ಅಭಿಪ್ರಾಯವಿಲ್ಲ (0)

ಕೊಲ್ಲೂರು: ದಕ್ಷಿಣ ಭಾರತದ ಪುಣ್ಯಕ್ಷೇತ್ರ ಒಂದಾದ ಕೊಲ್ಲೂರು ಶ್ರೀ ಮೂಕಾಂಬಿಕಾ ದೇವಸ್ಥಾನಕ್ಕೆ ಭಾರತ ಕ್ರಿಕೆಟ್ ತಂಡದ ಆಟಗಾರ ಹಾಗೂ ಚಲನಚಿತ್ರ ನಟ ಶ್ರೀಶಾಂತ್ ಕುಟುಂಬ ಸಮೇತರಾಗಿ ಆಗಮಿಸಿ ಚಂಡಿಕಾ ಹೋಮದಲ್ಲಿ ಪಾಲ್ಗೊಂಡರು.

ಈ ಸಂದರ್ಭದಲ್ಲಿ ಆಡಳಿತ ಮಂಡಳಿ ವತಿಯಿಂದ ಗೌರವಿಸಲಾಯಿತು ಆಡಳಿತ ಮಂಡಳಿ ಸದಸ್ಯರಾದ ರಮೇಶ್ ಗಾಣಿಗ ಕೊಲ್ಲೂರು, ದೇವಳದ ಅಧೀಕ್ಷಕರಾದ ರಾಮಕೃಷ್ಣ ಅಡಿಗ ಉಪಸ್ಥಿತರಿದ್ದರು.

ಹೆಚ್ಚಿನ ಓದುಗರು ಈ ಸುದ್ದಿಯನ್ನು ಶಭಾಷ್ ಎಂದು ಪರಿಗಣಿಸಿದ್ದಾರೆ !
ಈ ವರದಿಯ ಬಗ್ಗೆ ನಿಮ್ಮ ಅನಿಸಿಕೆ ತಿಳಿಸಿ.
ಶಭಾಷ್ (1) ಸಮ್ಮತ (0) ಅಸಮ್ಮತ (0) ಖಂಡಿಸುವೆ (0) ಅಭಿಪ್ರಾಯವಿಲ್ಲ (0)