ಜಿಲ್ಲಾ ಮಟ್ಟದ ತ್ರೋಬಾಲ್ ಪಂದ್ಯಾಟದಲ್ಲಿ ಆಲೂರು ಶಾಲೆಯ ವಿದ್ಯಾರ್ಥಿಗಳಿಗೆ ದ್ವಿತೀಯ ಸ್ಥಾನ

0
68

ಈ ವರದಿಯ ಬಗ್ಗೆ ನಿಮ್ಮ ಅನಿಸಿಕೆ ತಿಳಿಸಿ.
ಶಭಾಷ್ (0) ಸಮ್ಮತ (0) ಅಸಮ್ಮತ (0) ಖಂಡಿಸುವೆ (0) ಅಭಿಪ್ರಾಯವಿಲ್ಲ (0)

ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ಆಲೂರು ಇಲ್ಲಿನ ವಿದ್ಯಾರ್ಥಿಗಳು ಮಾವಿನಕಟ್ಟೆಯಲ್ಲಿ ನಡೆದ ಜಿಲ್ಲಾ ಮಟ್ಟದ ತ್ರೋಬಾಲ್ ಪಂದ್ಯಾಟದಲ್ಲಿ ದ್ವಿತೀಯ ಸ್ಥಾನ ಪಡೆದು ಮಂಡ್ಯದಲ್ಲಿ ನಡೆಯುವ ವಿಭಾಗ ಮಟ್ಟಕ್ಕೆ ಮೂವರು ವಿದ್ಯಾರ್ಥಿಗಳಾದ ಲತಾ, ಅಂಕಿತಾ, ಸ್ವಾತಿ ಆಯ್ಕೆಯಾಗಿದ್ದಾರೆ.

ಇವರಿಗೆ ದೈಹಿಕ ಶಿಕ್ಷಣ ಶಿಕ್ಷಕ ವೀರೇಂದ್ರ ಜೋಗಿ ತರಬೇತಿ ನೀಡಿದ್ದಾರೆ. ಶಾಲಾ ಮುಖ್ಯೋಪಾಧ್ಯಾಯರಾದ ಶಶಿಧರ ಶೆಟ್ಟಿ, ಎಸ್.ಡಿ.ಎಂ.ಸಿ ಅಧ್ಯಕ್ಷ ದತ್ತಾತ್ರೇಯ, ಶಿಕ್ಷಕ ವೃಂದ ವಿಭಾಗ ಮಟ್ಟಕ್ಕೆ ಆಯ್ಕೆಯಾದ ವಿದ್ಯಾರ್ಥಿಗಳ ಜೊತೆ ಉಪಸ್ಥಿತರಿದ್ದರು.

ಈ ವರದಿಯ ಬಗ್ಗೆ ನಿಮ್ಮ ಅನಿಸಿಕೆ ತಿಳಿಸಿ.
ಶಭಾಷ್ (0) ಸಮ್ಮತ (0) ಅಸಮ್ಮತ (0) ಖಂಡಿಸುವೆ (0) ಅಭಿಪ್ರಾಯವಿಲ್ಲ (0)