ಸೆ. 29 ರಿಂದ ಅ.8ರ ವರೆಗೆ ಕೊಲ್ಲೂರು ಮೂಕಾಂಬಿಕಾ ದೇವಸ್ಥಾನದಲ್ಲಿ ನವರಾತ್ರಿ ಉತ್ಸವ

0
187

ಈ ವರದಿಯ ಬಗ್ಗೆ ನಿಮ್ಮ ಅನಿಸಿಕೆ ತಿಳಿಸಿ.
ಶಭಾಷ್ (0) ಸಮ್ಮತ (0) ಅಸಮ್ಮತ (0) ಖಂಡಿಸುವೆ (0) ಅಭಿಪ್ರಾಯವಿಲ್ಲ (0)

ಕೊಲ್ಲೂರು : ಕೊಲ್ಲೂರು ಮೂಕಾಂಬಿಕಾ ದೇವಸ್ಥಾನದಲ್ಲಿ ನವರಾತ್ರಿ ಉತ್ಸವವು ಸೆ. 29ರಿಂದ ಅ.8ರ ತನಕ ನಡೆಯಲಿದೆ
ಅ. 07ರ ಮಹಾನವಮಿಯಂದು ಪೂರ್ವಾಹ್ನ 11.30ಕ್ಕೆ ಚಂಡಿಕಾ ಯಾಗ, ಮಧ್ಯಾಹ್ನ 1 ಗಂಟೆಗೆ ರಥೋತ್ಸವ ನಡೆಯಲಿದೆ.

ಅ. 08ರ ವಿಜಯದಶಮಿ ನಡೆಯಲಿದ್ದು , ವಿದ್ಯಾರಂಭಕ್ಕೆ ಆಗಮಿಸಿದ ವಿವಿಧ ರಾಜ್ಯಗಳ ಭಕ್ತರಿಗೆ ಪ್ರತ್ಯೇಕ ವ್ಯವಸ್ಥೆ ಮಾಡಲಾಗಿದೆ.

ಭಕ್ತರಿಗೆ ವಸತಿ ಹಾಗೂ ದೇವಿಯ ದರ್ಶನಕ್ಕೆ ಹೆಚ್ಚಿನ ಆದ್ಯತೆ ನೀಡಲಾಗಿದೆ. ಕಾಲೇಜು ವಠಾರ ಸಹಿತ ದೇಗುಲ ಸನಿಹದ ವಾಹನ ನಿಲುಗಡೆ ಪ್ರದೇಶವನ್ನು ಇನ್ನಷ್ಟು ವಿಸ್ತಾರಗೊಳಿಸಲಾಗಿದೆ ಎಂದು ಪ್ರಕಟಣೆಯಲ್ಲಿ ತಿಳಿಸಲಾಗಿದೆ.

ಈ ವರದಿಯ ಬಗ್ಗೆ ನಿಮ್ಮ ಅನಿಸಿಕೆ ತಿಳಿಸಿ.
ಶಭಾಷ್ (0) ಸಮ್ಮತ (0) ಅಸಮ್ಮತ (0) ಖಂಡಿಸುವೆ (0) ಅಭಿಪ್ರಾಯವಿಲ್ಲ (0)