ವಿಶ್ವ ಪ್ರವಾಸೋಧ್ಯಮ ದಿನ,ಸೋಮೇಶ್ವರ ಕಡಲ ತೀರದಲ್ಲಿ ಸ್ವಚ್ಚತಾ ಕಾರ್ಯಕ್ರಮ

0
199

ಹೆಚ್ಚಿನ ಓದುಗರು ಈ ಸುದ್ದಿಯನ್ನು ಅಸಮ್ಮತ ಎಂದು ಪರಿಗಣಿಸಿದ್ದಾರೆ !
ಈ ವರದಿಯ ಬಗ್ಗೆ ನಿಮ್ಮ ಅನಿಸಿಕೆ ತಿಳಿಸಿ.
ಶಭಾಷ್ (1) ಸಮ್ಮತ (0) ಅಸಮ್ಮತ (1) ಖಂಡಿಸುವೆ (0) ಅಭಿಪ್ರಾಯವಿಲ್ಲ (0)

ಬೈಂದೂರು : ವಿಶ್ವ ಪ್ರವಾಸೋಧ್ಯಮ ದಿನದ ಅಂಗವಾಗಿ ಸೋಮೇಶ್ವರ ಕಡಲ ಕಿನಾರೆಯಲ್ಲಿ ಸ್ವಚ್ಚತಾ ಕಾರ್ಯಕ್ರಮಕ್ಕೆ ಚಾಲನೆ ನೀಡಲಾಯಿತು.

ಬೆಸುಗೆ ಫೌಂಡೇಶನ್ ಅಧ್ಯಕ್ಷ ವೆಂಕಟೇಶ ಕಿಣಿ ಸ್ವಚ್ಚತಾ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು.

ಈ ಸಂದರ್ಭದಲ್ಲಿ ಪಡುವರಿ ಗ್ರಾ.ಪಂ ಅಧ್ಯಕ್ಷ ದೀಪಾ ಶೆಟ್ಟಿ,ಪಡುವರಿ ಗ್ರಾ.ಪಂ ಉಪಾಧ್ಯಕ್ಷ ಸದಾಶಿವ ಡಿ.ಪಡುವರಿ,ಬೈಂದೂರು ಗ್ರಾ.ಪಂ ಅಧ್ಯಕ್ಷೆ ಭಾಗೀರಥಿ, ಬೈಂದೂರು ರೋಟರಿ ಕ್ಲಬ್ ಅಧ್ಯಕ್ಷ ಪ್ರಕಾಶ ಭಟ್ ಉಪ್ಪುಂದ, ಬೈಂದೂರು ಸಿಟಿ ಜೇಸಿ ಅಧ್ಯಕ್ಷ ಮಣಿಕಂಠ ದೇವಾಡಿಗ,ಉಪ್ಪುಂದ ಜೇಸಿ ಅಧ್ಯಕ್ಷ ಪುರಂದರ ಖಾರ್ವಿ,ಶಿರೂರು ಜೆಸಿಐ ಅಧ್ಯಕ್ಷ ನಾಗೇಶ ಕೆ,ಗೋಪಾಲಕೃಷ್ಣ, ಉಪನ್ಯಾಸಕ ರಾಘವೇಂದ್ರ,ಸಮಾಜ ಸೇವಕ ಸುಬ್ರಹ್ಮಣ್ಯ ಬಿಜೂರು ಮೊದಲಾದವರು ಹಾಜರಿದ್ದರು.

ಹೆಚ್ಚಿನ ಓದುಗರು ಈ ಸುದ್ದಿಯನ್ನು ಅಸಮ್ಮತ ಎಂದು ಪರಿಗಣಿಸಿದ್ದಾರೆ !
ಈ ವರದಿಯ ಬಗ್ಗೆ ನಿಮ್ಮ ಅನಿಸಿಕೆ ತಿಳಿಸಿ.
ಶಭಾಷ್ (1) ಸಮ್ಮತ (0) ಅಸಮ್ಮತ (1) ಖಂಡಿಸುವೆ (0) ಅಭಿಪ್ರಾಯವಿಲ್ಲ (0)