ಪ್ರೇಡ್ಸ್ ಬಿಜೂರು ತಂಡದ ವತಿಯಿಂದ ಪ್ಲಾಸ್ಟಿಕ್ ನಿಷೇಧ ಕುರಿತು ಜಾಗೃತಿ ಕಾರ್ಯಕ್ರಮ

0
122

ಈ ವರದಿಯ ಬಗ್ಗೆ ನಿಮ್ಮ ಅನಿಸಿಕೆ ತಿಳಿಸಿ.
ಶಭಾಷ್ (0) ಸಮ್ಮತ (0) ಅಸಮ್ಮತ (0) ಖಂಡಿಸುವೆ (0) ಅಭಿಪ್ರಾಯವಿಲ್ಲ (0)

ಉಪ್ಪುಂದ : ಪ್ರೇಡ್ಸ್ ಬಿಜೂರು ತಂಡದ ವತಿಯಿಂದ ಪ್ಲಾಸ್ಟಿಕ್ ನಿಷೇಧ ಕುರಿತು ಜಾಗೃತಿ ಕಾರ್ಯಕ್ರಮ ಉಪ್ಪುಂದದ ಮಂಗಳವಾರದ ಸಂತೆನಡೆಯಿತು.

ಸಂತೆಯಲ್ಲಿ  ಪ್ಲಾಸ್ಟಿಕ್ ಚೀಲ  ಉಪಯೋಗಿಸುತ್ತಿರುವ ಜನರಿಗೆ ಬಟ್ಟೆ ಚೀಲ ನೀಡುವ ಮೂಲಕ ಪ್ಲಾಸ್ಟಿಕ್ ಚೀಲ/ಝರಿ ಉಪಯೋಗಿಸದಂತೆ ಜಾಗೃತಿ ಮೂಡಿಸಲಾಯಿತು. ಪ್ಲಾಸ್ಟಿಕ್ ನಿಂದಾಗಿ ಪರಿಸರದ ಮೇಲೆ ಆಗುತ್ತಿರುವ ದುಷ್ಪರಿಣಾಮದ ಕುರಿತು ಮಾಹಿತಿ ನೀಡಲಾಯಿತು. ಈ ಸಂದರ್ಭ ಪ್ಲಾಸ್ಟಿಕ್ ಚೀಲ ಹಿಡಿದುಕೊಂಡವರಿಗೆ ಉಚಿತವಾಗಿ ಬಟ್ಟೆ ಚೀಲ ನೀಡಲಾಯಿತು.

 

ಈ ವರದಿಯ ಬಗ್ಗೆ ನಿಮ್ಮ ಅನಿಸಿಕೆ ತಿಳಿಸಿ.
ಶಭಾಷ್ (0) ಸಮ್ಮತ (0) ಅಸಮ್ಮತ (0) ಖಂಡಿಸುವೆ (0) ಅಭಿಪ್ರಾಯವಿಲ್ಲ (0)