ಮಾನವೀಯತೆ ಮೆರೆದ ಉದ್ಯಮಿ ರಮೇಶ್ ದೇವಾಡಿಗ ವಂಡ್ಸೆ

0
102

ಹೆಚ್ಚಿನ ಓದುಗರು ಈ ಸುದ್ದಿಯನ್ನು ಶಭಾಷ್ ಎಂದು ಪರಿಗಣಿಸಿದ್ದಾರೆ !
ಈ ವರದಿಯ ಬಗ್ಗೆ ನಿಮ್ಮ ಅನಿಸಿಕೆ ತಿಳಿಸಿ.
ಶಭಾಷ್ (2) ಸಮ್ಮತ (0) ಅಸಮ್ಮತ (0) ಖಂಡಿಸುವೆ (0) ಅಭಿಪ್ರಾಯವಿಲ್ಲ (0)

ಕುಂದಾಪುರ ತಾಲೂಕಿನ ತ್ರಾಸಿ ಗ್ರಾಮದ ಸೋನಿ ಶೆಟ್ಟಿಗಾರ್(8 ವರ್ಷ)ಇವಳು ಮೆದುಳು ಗಡ್ಡೆ ಕಾಯಿಲೆಯಿಂದ ಬಳಲುತ್ತಿದ್ದಳು (Brain tumer). ಕುಟುಂಬದ ಅಸಹಾಯಕ ಪರಿಸ್ಥಿತಿಯನ್ನು ಅರಿತಾ ಉದ್ಯಮಿ ರಮೇಶ್ ದೇವಾಡಿಗ ವಂಡ್ಸೆ ಸೋನಿ ಶೆಟ್ಟಿಗಾರ್ ಇವಳ ವೈದ್ಯಕೀಯ ಚಿಕಿತ್ಸೆಗೆ 10,000 ರೂಪಾಯಿ ಹಣವನ್ನು ಧನಸಹಾಯ ರೂಪದಲ್ಲಿ ಅವಳ ಸ್ವಗ್ರಹದಲ್ಲಿ ಪೊಷಕರ ಎದುರುಗಡೆ ನೀಡಿದರು

ಇವೊಂದು ಸಂದರ್ಭದಲ್ಲಿ ರವಿ ದೇವಾಡಿಗ ತಾಲ್ಲೂರು, ಜಗದೀಶ ದೇವಾಡಿಗ ಮುಳ್ಳಿಕಟ್ಟೆ ಉಪಸ್ಥಿತರಿದ್ದರು.

ವರದಿ: ಜಗದೀಶ ದೇವಾಡಿಗ ಮುಳ್ಳಿಕಟ್ಟೆ

ಹೆಚ್ಚಿನ ಓದುಗರು ಈ ಸುದ್ದಿಯನ್ನು ಶಭಾಷ್ ಎಂದು ಪರಿಗಣಿಸಿದ್ದಾರೆ !
ಈ ವರದಿಯ ಬಗ್ಗೆ ನಿಮ್ಮ ಅನಿಸಿಕೆ ತಿಳಿಸಿ.
ಶಭಾಷ್ (2) ಸಮ್ಮತ (0) ಅಸಮ್ಮತ (0) ಖಂಡಿಸುವೆ (0) ಅಭಿಪ್ರಾಯವಿಲ್ಲ (0)