ಶ್ರೀ ಮೂಕಾಂಬಿಕಾ ದೇವಳದ ಸ್ವತಂತ್ರ ಪದವಿ ಪೂರ್ವ ಕಾಲೇಜಿನ ಅವಿನ್ ಮತ್ತು ಚೈತ್ರ ರಾಷ್ಟ್ರಮಟ್ಟದ ಫ್ಲೋರ ಬಾಲ್ ಪಂದ್ಯಾವಳಿಗೆ ಆಯ್ಕೆ

0
36

ಹೆಚ್ಚಿನ ಓದುಗರು ಈ ಸುದ್ದಿಯನ್ನು ಶಭಾಷ್ ಎಂದು ಪರಿಗಣಿಸಿದ್ದಾರೆ !
ಈ ವರದಿಯ ಬಗ್ಗೆ ನಿಮ್ಮ ಅನಿಸಿಕೆ ತಿಳಿಸಿ.
ಶಭಾಷ್ (2) ಸಮ್ಮತ (0) ಅಸಮ್ಮತ (0) ಖಂಡಿಸುವೆ (0) ಅಭಿಪ್ರಾಯವಿಲ್ಲ (0)

ಪದವಿ ಪೂರ್ವ ಶಿಕ್ಷಣ ಇಲಾಖೆ ಇವರ ಸಂಯುಕ್ತ ಆಶ್ರಯದಲ್ಲಿ ಮಂಗಳೂರಿನಲ್ಲಿ ನಡೆದ ರಾಜ್ಯಮಟ್ಟದ ಫ್ಲೋರ ಬಾಲ್ ಪಂದ್ಯಾವಳಿಯಲ್ಲಿ ಕೊಲ್ಲೂರು ಶ್ರೀ ಮೂಕಾಂಬಿಕಾ ದೇವಳದ ಸ್ವತಂತ್ರ ಪದವಿ ಪೂರ್ವ ಕಾಲೇಜಿನ ಅವಿನ್ ಮತ್ತು ಚೈತ್ರ ರಾಷ್ಟ್ರಮಟ್ಟದ ಫ್ಲೋರ ಬಾಲ್ ಪಂದ್ಯಾವಳಿಗೆ ಆಯ್ಕೆಯಾಗಿದ್ದಾರೆ. ವಿದ್ಯಾರ್ಥಿಗಳಿಗೆ ದೈಹಿಕ ಶಿಕ್ಷಣ ಉಪನ್ಯಾಸಕರಾದ ಸುಕೇಶ್ ಶೆಟ್ಟಿ ಹೊಸಮಠ ತರಬೇತಿ ನೀಡಿದರು.

ಹೆಚ್ಚಿನ ಓದುಗರು ಈ ಸುದ್ದಿಯನ್ನು ಶಭಾಷ್ ಎಂದು ಪರಿಗಣಿಸಿದ್ದಾರೆ !
ಈ ವರದಿಯ ಬಗ್ಗೆ ನಿಮ್ಮ ಅನಿಸಿಕೆ ತಿಳಿಸಿ.
ಶಭಾಷ್ (2) ಸಮ್ಮತ (0) ಅಸಮ್ಮತ (0) ಖಂಡಿಸುವೆ (0) ಅಭಿಪ್ರಾಯವಿಲ್ಲ (0)