ಅರೆಶಿರೂರು ಹಾಲು ಉತ್ಪಾದಕ ಸಹಕಾರಿ ಸಂಘದ ವತಿಯಿಂದ ಸನ್ಮಾನ ಕಾರ್ಯಕ್ರಮ

0
177

ಹೆಚ್ಚಿನ ಓದುಗರು ಈ ಸುದ್ದಿಯನ್ನು ಖಂಡಿಸುವೆ ಎಂದು ಪರಿಗಣಿಸಿದ್ದಾರೆ !
ಈ ವರದಿಯ ಬಗ್ಗೆ ನಿಮ್ಮ ಅನಿಸಿಕೆ ತಿಳಿಸಿ.
ಶಭಾಷ್ (0) ಸಮ್ಮತ (0) ಅಸಮ್ಮತ (0) ಖಂಡಿಸುವೆ (1) ಅಭಿಪ್ರಾಯವಿಲ್ಲ (0)

   

ಅರೆಶಿರೂರು ಹಾಲು ಉತ್ಪಾದಕ ಸಹಕಾರಿ ಸಂಘದ ವತಿಯಿಂದ, ದಕ್ಷಿಣ ಕನ್ನಡ ಹಾಲು ಉತ್ಪಾದಕ ಸಹಕಾರಿ ಸಂಘದ ನಿಕಟ ಪೂರ್ವ ಅಧ್ಯಕ್ಷ ಶ್ರೀ ಕೊಡವೂರು ರವಿರಾಜ್ ಹೆಗ್ಡೆ, ದಕ್ಷಿಣ ಕನ್ನಡ ಹಾಲೂ ಉತ್ಪಾದಕ ಸಹಕಾರಿ ಸಂಘದ ನೂತನ ಉಪಾಧ್ಯಕ್ಷ ಪ್ರಕಾಶಚಂದ್ರ ಶೆಟ್ಟಿ, ದಕ್ಷಿಣ ಕನ್ನಡ ಹಾಲೂ ಉತ್ಪಾದಕ ಸಹಕಾರಿ ಸಂಘದ ನಿರ್ದೇಶಕ ಹದ್ದೂರು ರಾಜೀವ ಶೆಟ್ಟಿಯವರನ್ನು ಅರೆಶಿರೂರು ಹಾಲೂ ಉತ್ಪಾದಕ ಸಹಕಾರಿ ಸಂಘದ ವತಿಯಿಂದ ಸನ್ಮಾನಿಸಲಾಯಿತು.

ಈ ಸಂದರ್ಭದಲ್ಲಿ ಮಾಜಿ ಶಾಸಕ ಅಪ್ಪಣ್ಣ ಹೆಗ್ಡೆ ಬಸ್ರೂರು, ಅರೆಶಿರೂರು ಹಾಲು ಉತ್ಪದಾಕ ಸಹಕಾರಿ ಸಂಘದ ಅಧ್ಯಕ್ಷ ಗೌತಮ ಶೆಟ್ಟಿ, ಜಿ ರತ್ನಾಕರ ಶೆಟ್ಟಿ ಎಮ್.ಡಿ ಕೃಷ್ಣ ಬಿಲ್ಲವ, ನಾರಾಯಣ ಗೌಡ, ಸಂಘದ ಕಾರ್ಯದರ್ಶಿ ಮಂಜುಳಾ ಹಾಗೂ ಹೈನುಗಾರರು ಈ ಸಂದರ್ಭದಲ್ಲಿ ಹಾಜರಿದ್ದರು.

ಹೆಚ್ಚಿನ ಓದುಗರು ಈ ಸುದ್ದಿಯನ್ನು ಖಂಡಿಸುವೆ ಎಂದು ಪರಿಗಣಿಸಿದ್ದಾರೆ !
ಈ ವರದಿಯ ಬಗ್ಗೆ ನಿಮ್ಮ ಅನಿಸಿಕೆ ತಿಳಿಸಿ.
ಶಭಾಷ್ (0) ಸಮ್ಮತ (0) ಅಸಮ್ಮತ (0) ಖಂಡಿಸುವೆ (1) ಅಭಿಪ್ರಾಯವಿಲ್ಲ (0)