ನಾವುಂದ : ಸ್ವಚ್ಛತಾ ಇ ಸೇವಾ ಪ್ಲಾಸ್ಟಿಕ್ ತ್ಯಾಜ್ಯ ಮುಕ್ತ ಆಂದೋಲನ ಕಾರ್ಯಕ್ರಮ

0
158

ಈ ವರದಿಯ ಬಗ್ಗೆ ನಿಮ್ಮ ಅನಿಸಿಕೆ ತಿಳಿಸಿ.
ಶಭಾಷ್ (0) ಸಮ್ಮತ (0) ಅಸಮ್ಮತ (0) ಖಂಡಿಸುವೆ (0) ಅಭಿಪ್ರಾಯವಿಲ್ಲ (0)

ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿಸಿ ಟ್ರಸ್ಟ್ (ರಿ) ಬೈಂದೂರು ತಾಲೂಕು ಪ್ರಗತಿಬಂಧು ಸ್ವಸಹಾಯ ಸಂಘಗಳ ಒಕ್ಕೂಟ ನಾವುಂದ ಹಾಗೂ ಗ್ರಾಮ ಪಂಚಾಯತ್ ನಾವುಂದ ಸಂಯುಕ್ತ ಆಶ್ರಯದಲ್ಲಿ ಸ್ವಚ್ಛತಾ ಇ ಸೇವಾ ಪ್ಲಾಸ್ಟಿಕ್ ತ್ಯಾಜ್ಯ ಮುಕ್ತ ಆಂದೋಲನ ಕಾರ್ಯಕ್ರಮದ ಜಾಥಾವನ್ನು ಜಿ. ಪಂ ಸದಸ್ಯೆ ಗೌರಿ ದೇವಾಡಿಗ ಚಾಲನೆ ನೀಡಿದರು.

ಕಾರ್ಯಕ್ರಮದ ಉದ್ಘಾಟನೆಯನ್ನು ಜನಜಾಗೃತಿ ವೇದಿಕೆಯ ಅಧ್ಯಕ್ಷ ಪ್ರಕಾಶ್ಚಂದ್ರ ಶೆಟ್ಟಿ ಉದ್ಘಾಟಿಸಿದರು.

ಈ ಸಂದರ್ಭದಲ್ಲಿ ನಾವುಂದ ಗ್ರಾಮ ಪಂಚಾಯತ್ ಅಧ್ಯಕ್ಷ ನರಸಿಂಹ ದೇವಾಡಿಗ, ಗ್ರಾ,ಪಂ ಪಿ.ಡಿ.ಓ ಲಾಲ್ ಬಹದ್ದೂರ್ ಭ್ವಾಗ್ವನ್, ವಲಯ ಒಕ್ಕೂಟದ ಅಧ್ಯಕ್ಷ ವೀಣಾ ಆಚಾರ್ಯ, ಸರೋಜಾ ಗಾಣಿಗ, ಮಹಾಬಲೇಶ್ವರ ಆಚಾರ್ಯ, ಕೃಷಿ ಅಧಿಕಾರಿ ಮಂಜುನಾಥ ಉಪಸ್ಥಿತರಿದ್ದರು.
ಉಮೇಶ್ ಆಚಾರಿ ಸ್ವಾಗತಿಸಿದರು, ವಲಯ ಮೇಲ್ವಿಚಾರಕಿ ರುಕ್ಮಿಣಿ ನಿರೂಪಿಸಿದರು, ಸೇವಾ ಪ್ರತಿನಿಧಿ ವಂದಿಸಿದರು.

ಈ ವರದಿಯ ಬಗ್ಗೆ ನಿಮ್ಮ ಅನಿಸಿಕೆ ತಿಳಿಸಿ.
ಶಭಾಷ್ (0) ಸಮ್ಮತ (0) ಅಸಮ್ಮತ (0) ಖಂಡಿಸುವೆ (0) ಅಭಿಪ್ರಾಯವಿಲ್ಲ (0)