ಬೈಂದೂರು : ಕೇರ್ತುರು 40 ಲಕ್ಷ ರೂಪಾಯಿ ಅನುದಾನದ ರಸ್ತೆ ಕಾಮಗಾರಿಗೆ ಗುದ್ದಲಿ ಪೂಜೆ

0
102

ಈ ವರದಿಯ ಬಗ್ಗೆ ನಿಮ್ಮ ಅನಿಸಿಕೆ ತಿಳಿಸಿ.
ಶಭಾಷ್ (0) ಸಮ್ಮತ (0) ಅಸಮ್ಮತ (0) ಖಂಡಿಸುವೆ (0) ಅಭಿಪ್ರಾಯವಿಲ್ಲ (0)

ವಿಧಾನಸಭಾ ಕ್ಷೇತ್ರದ ಬೈಂದೂರು ಗ್ರಾಮದ ಕೇರ್ತುರು ಭಾಗದ ರಸ್ತೆ ಅಭಿವೃದ್ಧಿಗೆ 40 ಲಕ್ಷ ರೂಪಾಯಿ ಅನುದಾನ ಮಂಜೂರು ಮಾಡಿ ಅದರ ಗುದ್ದಲಿ ಪೂಜೆಯನ್ನು ಬೈಂದೂರು ಶಾಸಕರಾದ ಬಿ ಎಮ್ ಸುಕುಮಾರ ಶೆಟ್ಟಿ ಅವರು ನೆರವೇರಿಸಿದರು.

ಈ ವರದಿಯ ಬಗ್ಗೆ ನಿಮ್ಮ ಅನಿಸಿಕೆ ತಿಳಿಸಿ.
ಶಭಾಷ್ (0) ಸಮ್ಮತ (0) ಅಸಮ್ಮತ (0) ಖಂಡಿಸುವೆ (0) ಅಭಿಪ್ರಾಯವಿಲ್ಲ (0)