ಬೈಂದೂರು : ಕೆರ್ಗಾಲು 150 ಲಕ್ಷ ರೂಪಾಯಿ ಅನುದಾನದ ರಸ್ತೆ ಕಾಮಗಾರಿಗೆ ಗುದ್ದಲಿ ಪೂಜೆ

0
127

ಹೆಚ್ಚಿನ ಓದುಗರು ಈ ಸುದ್ದಿಯನ್ನು ಶಭಾಷ್ ಎಂದು ಪರಿಗಣಿಸಿದ್ದಾರೆ !
ಈ ವರದಿಯ ಬಗ್ಗೆ ನಿಮ್ಮ ಅನಿಸಿಕೆ ತಿಳಿಸಿ.
ಶಭಾಷ್ (1) ಸಮ್ಮತ (0) ಅಸಮ್ಮತ (0) ಖಂಡಿಸುವೆ (0) ಅಭಿಪ್ರಾಯವಿಲ್ಲ (0)

ಬೈಂದೂರು ತಾಲೂಕಿನ ಕೆರ್ಗಾಲು ಗ್ರಾಮದ ನಾಯ್ಕನಕಟ್ಟೆಯಿಂದ ಹೊಸ್ಕೋಟೆಗೆ ಹೋಗುವ ರಸ್ತೆ ಅಭಿವೃದ್ಧಿಗೆ ರೂ.150 ಲಕ್ಷ ರೂಪಾಯಿ ಅನುದಾನ  ಮಂಜೂರು ಮಾಡಿ  ಅದರ ಗುದ್ದಲಿ ಪೂಜೆಯನ್ನು ಬೈಂದೂರು ಕ್ಷೇತ್ರದ ಜನಪ್ರಿಯ ಶಾಸಕರಾದ ಬಿ. ಎಮ್ ಸುಕುಮಾರ ಶೆಟ್ಟಿ ನೆರವೇರಿಸಿದರು.

ಹೆಚ್ಚಿನ ಓದುಗರು ಈ ಸುದ್ದಿಯನ್ನು ಶಭಾಷ್ ಎಂದು ಪರಿಗಣಿಸಿದ್ದಾರೆ !
ಈ ವರದಿಯ ಬಗ್ಗೆ ನಿಮ್ಮ ಅನಿಸಿಕೆ ತಿಳಿಸಿ.
ಶಭಾಷ್ (1) ಸಮ್ಮತ (0) ಅಸಮ್ಮತ (0) ಖಂಡಿಸುವೆ (0) ಅಭಿಪ್ರಾಯವಿಲ್ಲ (0)