ಉಪ್ಪುಂದ : ಮನೆ,ನಿವೇಶನ ರಹಿತ ಅಹ೯ಪಲಾನುಭವಿ ಅಜಿ೯ದಾರರ ಸಮಾವೇಶ

0
173

ಹೆಚ್ಚಿನ ಓದುಗರು ಈ ಸುದ್ದಿಯನ್ನು ಶಭಾಷ್ ಎಂದು ಪರಿಗಣಿಸಿದ್ದಾರೆ !
ಈ ವರದಿಯ ಬಗ್ಗೆ ನಿಮ್ಮ ಅನಿಸಿಕೆ ತಿಳಿಸಿ.
ಶಭಾಷ್ (1) ಸಮ್ಮತ (0) ಅಸಮ್ಮತ (1) ಖಂಡಿಸುವೆ (0) ಅಭಿಪ್ರಾಯವಿಲ್ಲ (0)

 ಉಪ್ಪುಂದ ಗ್ರಾಮ ಪಂಚಾಯತ್ ವ್ಯಾಪ್ತಿಯ ಮನೆ,ನಿವೇಶನ ರಹಿತ ಅಹ೯ಪಲಾನುಭವಿ ಅಜಿ೯ದಾರರ ಸಮಾವೇಶ  ಉಪ್ಪುಂದ ಕಾಸನಾಡಿ ದೈವಸ್ಥಾನ ವಠಾರದಲ್ಲಿ ಯಶಸ್ವಿಯಾಗಿ ಜರುಗಿತು.

ಕಾಮಿ೯ಕ ಮುಖಂಡ ಮಾಧವ ದೇವಾಡಿಗ ಉದ್ಘಾಟಿಸಿದರು.

ಶ್ರೀಧರ ಉಪ್ಪುಂದ, ಚಂದ್ರ ದೇವಾಡಿಗ,ವೆಂಕಟೇಶ ಕೋಣಿ ಉಪಸ್ಥಿತರಿದ್ದರು. ಅಮ್ಮಯ್ಯ ಪೂಜಾರಿ, ರಾಘವೇಂದ್ರ ದೇವಾಡಿಗ,ನಾಗರತ್ನ ನಾಡ ಇದ್ದರು.

ಹೆಚ್ಚಿನ ಓದುಗರು ಈ ಸುದ್ದಿಯನ್ನು ಶಭಾಷ್ ಎಂದು ಪರಿಗಣಿಸಿದ್ದಾರೆ !
ಈ ವರದಿಯ ಬಗ್ಗೆ ನಿಮ್ಮ ಅನಿಸಿಕೆ ತಿಳಿಸಿ.
ಶಭಾಷ್ (1) ಸಮ್ಮತ (0) ಅಸಮ್ಮತ (1) ಖಂಡಿಸುವೆ (0) ಅಭಿಪ್ರಾಯವಿಲ್ಲ (0)