ಶ್ರೀ ಕ್ಷೇತ್ರ ಮಹಾವಿಷ್ಣುಮೂರ್ತಿ ದೇವಸ್ಥಾನಕ್ಕೆ ಗೋವಿಂದ ಬಾಬು ಪೂಜಾರಿಯವರಿಂದ ಒಂದು ಲಕ್ಷ ರೂಪಾಯಿ ಮೊತ್ತದ ಚೆಕ್ ಹಸ್ತಾಂತರ

0
235

ಹೆಚ್ಚಿನ ಓದುಗರು ಈ ಸುದ್ದಿಯನ್ನು ಶಭಾಷ್ ಎಂದು ಪರಿಗಣಿಸಿದ್ದಾರೆ !
ಈ ವರದಿಯ ಬಗ್ಗೆ ನಿಮ್ಮ ಅನಿಸಿಕೆ ತಿಳಿಸಿ.
ಶಭಾಷ್ (1) ಸಮ್ಮತ (0) ಅಸಮ್ಮತ (0) ಖಂಡಿಸುವೆ (0) ಅಭಿಪ್ರಾಯವಿಲ್ಲ (0)

ಶ್ರೀ ಕ್ಷೇತ್ರ ಮಹಾವಿಷ್ಣುಮೂರ್ತಿ ದೇವಸ್ಥಾನ, ಶ್ರೀ ಬ್ರಹ್ಮ ಬೈದರ್ಕಳ ಮಾಯಿಂದಲೆ ಗರಡಿ ಕಾರ್ಕಳ, ಜೀರ್ಣೋದ್ಧಾರ ಮತ್ತು ದೇವಸ್ಥಾನದ ಪಾಕಶಾಲೆ ನಿರ್ಮಾಣಕ್ಕೆ ಬೆಂಗಳೂರಿನ ಚೆಫ್ ಟಾಕ್ ಉದ್ಯಮದ ಮಾಲಕರು ಮತ್ತು ಶ್ರೀ ವರಲಕ್ಷ್ಮಿ ಚಾರಿಟೇಬಲ್ ಟ್ರಸ್ಟ್ (ರಿ),ಉಪ್ಪುಂದ. ಇದರ ಸಂಸ್ಥಾಪಕರಾದ ಗೋವಿಂದ ಬಾಬು ಪೂಜಾರಿಯವರು ಕ್ಷೇತ್ರಾಡಳಿತ ಸಮಿತಿಗೆ ಒಂದು ಲಕ್ಷ ರೂಪಾಯಿ ಮೊತ್ತದ ಚೆಕ್ ನು ಇಂದು ಕ್ಷೇತ್ರಾಡಳಿತ ಸಮಿತಿಗೆ ನೀಡಿದರು.

ಹೆಚ್ಚಿನ ಓದುಗರು ಈ ಸುದ್ದಿಯನ್ನು ಶಭಾಷ್ ಎಂದು ಪರಿಗಣಿಸಿದ್ದಾರೆ !
ಈ ವರದಿಯ ಬಗ್ಗೆ ನಿಮ್ಮ ಅನಿಸಿಕೆ ತಿಳಿಸಿ.
ಶಭಾಷ್ (1) ಸಮ್ಮತ (0) ಅಸಮ್ಮತ (0) ಖಂಡಿಸುವೆ (0) ಅಭಿಪ್ರಾಯವಿಲ್ಲ (0)