ಬಿ ಜಿ ಮೋಹನ್ ದಾಸ್ ರವರಿಗೆ 2019 ರ ರಾಜ್ಯೋತ್ಸವ ಪ್ರಶಸ್ತಿ

0
202

ಹೆಚ್ಚಿನ ಓದುಗರು ಈ ಸುದ್ದಿಯನ್ನು ಶಭಾಷ್ ಎಂದು ಪರಿಗಣಿಸಿದ್ದಾರೆ !
ಈ ವರದಿಯ ಬಗ್ಗೆ ನಿಮ್ಮ ಅನಿಸಿಕೆ ತಿಳಿಸಿ.
ಶಭಾಷ್ (3) ಸಮ್ಮತ (0) ಅಸಮ್ಮತ (0) ಖಂಡಿಸುವೆ (0) ಅಭಿಪ್ರಾಯವಿಲ್ಲ (0)

ಬೈಂದೂರು : ರಾಜ್ಯ ಸರ್ಕಾರ 2019ರ ರಾಜ್ಯೋತ್ಸ ಪ್ರಶಸ್ತಿ ಪುರಸ್ಕೃತ ಪಟ್ಟಿ ಪ್ರಕಟಿಸಿದೆ. ಈ ಬಾರಿ ರಾಜ್ಯ ಸರ್ಕಾರ ಕನ್ನಡ ನಾಡು ನುಡಿಗಾಗಿ ವಿವಿಧ ಕ್ಷೇತ್ರದಲ್ಲಿ ಸೇವೆ ಸಲ್ಲಿಸಿರುವ ಒಟ್ಟು 64 ಗಣ್ಯರಿಗೆ ಪ್ರಶಸ್ತಿನೀಡಿ ಗೌರವಿಸಲಿದೆ.

ಹೊರನಾಡಿನಲ್ಲಿ ಕನ್ನಡ ಸೇವೆಗೈದ ಬಿ.ಜಿ. ಮೋಹನ್ ದಾಸ್ ಅವರು 2019ನೇ ಸಾಲಿನ ರಾಜ್ಯೋತ್ಸವ ಪ್ರಶಸ್ತಿಗೆ ಆಯ್ಕೆಯಾಗಿದ್ದಾರೆ.

ಇವರು ದೇವಾಡಿಗ ಮೂಲದವರಾಗಿದ್ದು, ಬೈಂದೂರು ತಾಲೂಕಿನ ಬಿಜೂರಿನಲ್ಲಿ ಜನಿಸಿದ್ದು ಗೋವಿಂದಪ್ಪ ಹಾಗೂ ಸೀತಾದೇವಿಯವರ ಮಗನಾಗಿದ್ದು, ಇವರು byndoor.com, Devadiga.com, Kollur.com ಸ್ಥಾಪಕರಾಗಿದ್ದಾರೆ.

ಹೆಚ್ಚಿನ ಓದುಗರು ಈ ಸುದ್ದಿಯನ್ನು ಶಭಾಷ್ ಎಂದು ಪರಿಗಣಿಸಿದ್ದಾರೆ !
ಈ ವರದಿಯ ಬಗ್ಗೆ ನಿಮ್ಮ ಅನಿಸಿಕೆ ತಿಳಿಸಿ.
ಶಭಾಷ್ (3) ಸಮ್ಮತ (0) ಅಸಮ್ಮತ (0) ಖಂಡಿಸುವೆ (0) ಅಭಿಪ್ರಾಯವಿಲ್ಲ (0)