ಬಗ್ವಾಡಿ ದೇವಸ್ಥಾನ ಅಭಿವೃದ್ದಿ, ರಸ್ತೆ ಕಾಂಕ್ರೆಟೀಕರಣಕ್ಕೆ ಶಾಸಕರಿಗೆ ಮನವಿ

0
188

ಹೆಚ್ಚಿನ ಓದುಗರು ಈ ಸುದ್ದಿಯನ್ನು ಖಂಡಿಸುವೆ ಎಂದು ಪರಿಗಣಿಸಿದ್ದಾರೆ !
ಈ ವರದಿಯ ಬಗ್ಗೆ ನಿಮ್ಮ ಅನಿಸಿಕೆ ತಿಳಿಸಿ.
ಶಭಾಷ್ (0) ಸಮ್ಮತ (0) ಅಸಮ್ಮತ (0) ಖಂಡಿಸುವೆ (1) ಅಭಿಪ್ರಾಯವಿಲ್ಲ (0)

ಶ್ರೀ ಮಹಿಷಾಸುರ ಮರ್ದಿನಿ ದೇವಸ್ಥಾನ ಬಗ್ವಾಡಿ ಇದರ ವಿವಿಧ ಅಭಿವೃದ್ಧಿ ಕಾಮಗಾರಿ ಹಾಗೂ ದೇವಸ್ಥಾನಕ್ಕೆ ಹೋಗುವ ರಸ್ತೆಯ ಕಾಂಕ್ರೆಟೀಕರಣ ಮಾಡುವ ಕುರಿತು ಬೈಂದೂರು ವಿಧಾನ ಸಭಾ ಕ್ಷೇತ್ರದ ಶಾಸಕರಾದ ಬಿ.ಎಮ್ ಸುಕುಮಾರ್ ಶೆಟ್ಟಿ ಅವರಿಗೆ ಮೊಗವೀರ ಮಹಾಜನ ಸೇವಾ ಸಂಘ ಬಗ್ವಾಡಿ ಹೋಬಳಿ ಕುಂದಾಪುರ ಶಾಖೆ ವತಿಯಿಂದ ಮನವಿ ನೀಡಲಾಯಿತು.

ಈ ಸಂದರ್ಭದಲ್ಲಿ ಶಾಖಾ ಅಧ್ಯಕ್ಷರಾದ ಕೆ ಕೆ ಕಾಂಚನ್, ಮಾಜಿ ಅಧ್ಯಕ್ಷರಾದ ಬಿ ಹಿರಿಯಣ್ಣ. ಉಪಾಧ್ಯಕ್ಷರಾದ ಪುಂಡಲೀಕ ಬಂಗೇರ, ಕಾರ್ಯದರ್ಶಿ ಸುರೇಶ್ ವಿಠ್ಠಲವಾಡಿ, ಜೊತೆ ಕಾರ್ಯದರ್ಶಿ ಯಾದ ರಾಜು ಶ್ರೀಯಾನ್ ಗುಜ್ಜಾಡಿ, ಕೋಶಾಧಿಕಾರಿ ಬಿ.ಸಿ ಕುಂದರ್ ಹಾಗೂ ಸಮಿತಿಯ ಸದಸ್ಯರು ಉಪಸ್ಥಿತರಿದ್ದರು.

ಹೆಚ್ಚಿನ ಓದುಗರು ಈ ಸುದ್ದಿಯನ್ನು ಖಂಡಿಸುವೆ ಎಂದು ಪರಿಗಣಿಸಿದ್ದಾರೆ !
ಈ ವರದಿಯ ಬಗ್ಗೆ ನಿಮ್ಮ ಅನಿಸಿಕೆ ತಿಳಿಸಿ.
ಶಭಾಷ್ (0) ಸಮ್ಮತ (0) ಅಸಮ್ಮತ (0) ಖಂಡಿಸುವೆ (1) ಅಭಿಪ್ರಾಯವಿಲ್ಲ (0)