ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಸಂಭ್ರಮ ಸಡಗರದ ಮಕ್ಕಳ ದಿನಾಚರಣೆ

0
105

ಈ ವರದಿಯ ಬಗ್ಗೆ ನಿಮ್ಮ ಅನಿಸಿಕೆ ತಿಳಿಸಿ.
ಶಭಾಷ್ (0) ಸಮ್ಮತ (0) ಅಸಮ್ಮತ (0) ಖಂಡಿಸುವೆ (0) ಅಭಿಪ್ರಾಯವಿಲ್ಲ (0)

ಸರಕಾರಿ ಮಾದರಿ ಹಿರಿಯ ಪ್ರಾಥಮಿಕ ಶಾಲೆ, ಬೈಂದೂರು ಗ್ರಾಮ ಪಂಚಾಯತ್ ಯಡ್ತರೆ, ಕನ್ನಡ ಸಾಹಿತ್ಯ ಪರಿಷತ್ತು ಉಡುಪಿ ಜಿಲ್ಲೆ ರೋಟರಿ ಕ್ಲಬ್ ಬೈಂದೂರು ಇವರ ಆಶ್ರಯದಲ್ಲಿ ಮಕ್ಕಳ ದಿನಾಚರಣೆ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಸಂಭ್ರಮ ಸಡಗರದಿಂದ ನಡೆಯಿತು.

ಕೇಕ್ ಕತ್ತರಿಸುವ ಮೂಲಕ ಮಕ್ಕಳ ದಿನಾಚರಣೆ ಆಚರಿಸಿದರು.

ಈ ಸಂದರ್ಭದಲ್ಲಿ ಕರ್ನಾಟಕ ರಾಜೋತ್ಸವ ಪ್ರಶಸ್ತಿ ಪುರಸ್ಕರತ ಹೆಮ್ಮಯ ಹಳೆ ವಿದ್ಯಾರ್ಥಿ ಡಾ|| ಕೃಷ್ಣ ಪ್ರಸಾದ್, ಪ್ರಸಾದ ನೇತ್ರಾಲಯ ಉಡುಪಿ ಇವರಿಗೆ ಗೌರವಾರ್ಪಣೆ ಸಲ್ಲಿಸಲಾಯಿತು.

ವಿಶೇಷ ಸಾಧನೆಗೈದ ಶೈಕ್ಷಣಿಕ ಕ್ಷೇತ್ರದಲ್ಲಿ ಕುಮಾರಿ ಮೋಹನಾ, ಸಾಂಸ್ಕøತಿಕ ಕ್ಷೇತ್ರದಲ್ಲಿ ಕುಮಾರಿ ಸಂಜನಾ, ಕ್ರೀಡೆ ಕ್ಷೇತ್ರದಲ್ಲಿ ಮಾಸ್ಟರ್ ರವಿ ಹಾಗೂ ಕುಮಾರಿ ರಕ್ಷಿತಾರವರಿಗೆ ಸನ್ಮಾನಿಸಲಾಯಿತು.

ಈ ವರದಿಯ ಬಗ್ಗೆ ನಿಮ್ಮ ಅನಿಸಿಕೆ ತಿಳಿಸಿ.
ಶಭಾಷ್ (0) ಸಮ್ಮತ (0) ಅಸಮ್ಮತ (0) ಖಂಡಿಸುವೆ (0) ಅಭಿಪ್ರಾಯವಿಲ್ಲ (0)