ಪುತ್ತೂರಿನಲ್ಲಿ ಅಜ್ಜ – ಮೊಮ್ಮಗಳ ಬರ್ಬರ ಕೊಲೆ

0
113

ಹೆಚ್ಚಿನ ಓದುಗರು ಈ ಸುದ್ದಿಯನ್ನು ಖಂಡಿಸುವೆ ಎಂದು ಪರಿಗಣಿಸಿದ್ದಾರೆ !
ಈ ವರದಿಯ ಬಗ್ಗೆ ನಿಮ್ಮ ಅನಿಸಿಕೆ ತಿಳಿಸಿ.
ಶಭಾಷ್ (0) ಸಮ್ಮತ (0) ಅಸಮ್ಮತ (0) ಖಂಡಿಸುವೆ (1) ಅಭಿಪ್ರಾಯವಿಲ್ಲ (0)

ಪುತ್ತೂರು: ಇಲ್ಲಿನ ಕುರಿಯ ಅಜಲಾಡಿಯಲ್ಲಿ ಜೋಡಿ ಕೊಲೆ ನಡೆದಿದ್ದು, ಮಂಗಳವಾರ ಬೆಳಿಗ್ಗೆ ಬೆಳಕಿಗೆ ಬಂದಿದೆ.

ಕುರಿಯ ಗ್ರಾಮದ ಅಜಲಾಡಿ ಹೊಸಮಾರಿನಲ್ಲಿ ಈ ಘಟನೆ ನಡೆದಿದ್ದು, ಮನೆಯಲ್ಲಿದ್ದ ಮೂವರ ಮೇಲೂ ಕೊಲೆಯತ್ನ ನಡೆದಿದೆ.

ಕುಗ್ಗು ಸಾಹೇಬ್ ( 60 ವ) ಮತ್ತು ಅವರ ಮೊಮ್ಮಗಳು ಸಮೀಹ (16 ವ) ಕೊಲೆಯಾದವರು.

ಕುಗ್ಗು ಸಾಹೇಬ್ ಅವರ ಪತ್ನಿ ಖತೀಜಮ್ಮ ( 55 ವ) ಅವರ ಮೇಲೂ ಮಾರಣಾಂತಿಕ ಹಲ್ಲೆಯಾಗಿದ್ದು, ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ.

ಮನೆಯಲ್ಲಿ ಅಜ್ಜ, ಅಜ್ಜಿ ಮತ್ತು ಮೊಮ್ಮಗಳು ಮೂವರೇ ವಾಸವಾಗಿದ್ದು, ಗಂಡುಮಕ್ಕಳು ಹೊರದೇಶದಲ್ಲಿದ್ಧಾರೆ.

ಪುತ್ತೂರು ಗ್ರಾಮಾಂತರ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದೆ.

ಹೆಚ್ಚಿನ ಓದುಗರು ಈ ಸುದ್ದಿಯನ್ನು ಖಂಡಿಸುವೆ ಎಂದು ಪರಿಗಣಿಸಿದ್ದಾರೆ !
ಈ ವರದಿಯ ಬಗ್ಗೆ ನಿಮ್ಮ ಅನಿಸಿಕೆ ತಿಳಿಸಿ.
ಶಭಾಷ್ (0) ಸಮ್ಮತ (0) ಅಸಮ್ಮತ (0) ಖಂಡಿಸುವೆ (1) ಅಭಿಪ್ರಾಯವಿಲ್ಲ (0)