ರಾಜ್ಯ ಮಟ್ಟದ ಕ್ರೀಡಾಕೂಟದಲ್ಲಿ ಆಲೂರು ಶಾಲೆಗೆ ಕಂಚಿನ ಪದಕ

0
94

ಈ ವರದಿಯ ಬಗ್ಗೆ ನಿಮ್ಮ ಅನಿಸಿಕೆ ತಿಳಿಸಿ.
ಶಭಾಷ್ (0) ಸಮ್ಮತ (0) ಅಸಮ್ಮತ (0) ಖಂಡಿಸುವೆ (0) ಅಭಿಪ್ರಾಯವಿಲ್ಲ (0)

ಮಂಡ್ಯದ ಆದಿ ಚುಂಚನಗಿರಿಯಲ್ಲಿ ನಡೆದ ರಾಜ್ಯ ಮಟ್ಟದ ಕ್ರೀಡಾಕೂಟದಲ್ಲಿ ಉಡುಪಿ ಜಿಲ್ಲೆಯನ್ನು ಪ್ರತಿನಿಧಿಸಿದ ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ಆಲೂರು ಇಲ್ಲಿನ ವಿದ್ಯಾರ್ಥಿಗಳು ರಿಲೇಯಲ್ಲಿ ವಿನೋದ್ ಮತ್ತು ಆಯುಷ್ ತೃತೀಯ ಸ್ಥಾನ ಪಡೆಯುವುದರೊಂದಿಗೆ ಕಂಚಿನ ಪದಕ ಪಡೆದಿದ್ದಾರೆ.

ಈ ವರದಿಯ ಬಗ್ಗೆ ನಿಮ್ಮ ಅನಿಸಿಕೆ ತಿಳಿಸಿ.
ಶಭಾಷ್ (0) ಸಮ್ಮತ (0) ಅಸಮ್ಮತ (0) ಖಂಡಿಸುವೆ (0) ಅಭಿಪ್ರಾಯವಿಲ್ಲ (0)