ವಂಡ್ಸೆ ತಿರುಮಲ ಲಕ್ಷ್ಮೀ ವೆಂಕಟರಮಣ ದೇವಸ್ಥಾನದಲ್ಲಿ ಕಾರ್ತಿಕ ದೀಪೋತ್ಸವ

0
65

ಈ ವರದಿಯ ಬಗ್ಗೆ ನಿಮ್ಮ ಅನಿಸಿಕೆ ತಿಳಿಸಿ.
ಶಭಾಷ್ (0) ಸಮ್ಮತ (0) ಅಸಮ್ಮತ (0) ಖಂಡಿಸುವೆ (0) ಅಭಿಪ್ರಾಯವಿಲ್ಲ (0)

ವಂಡ್ಸೆ ತಿರುಮಲ ಲಕ್ಷ್ಮೀ ವೆಂಕಟರಮಣ ದೇವಸ್ಥಾನದಲ್ಲಿ ಕಾರ್ತಿಕ ದೀಪೋತ್ಸವ ಪ್ರಯುಕ್ತ ಮಂಗಳವಾರ ಬೆಳಿಗ್ಗೆ ಸಾಮೂಹಿಕ ಸತ್ಯನಾರಾಯಣ ಪೂಜೆ , ಮಂಗಳಾರತಿ , ಸಂಜೆ ಗಂಟೆ 7.00 ರಿಂದ ಶ್ರೀ ರಾಘವೇಂದ್ರ ಭಜನಾ ಮಂಡಳಿ ಇವರಿಂದ ಭಜನಾ ಕಾರ್ಯಕ್ರಮ ನಡೆಯಿತು. ಮತ್ತು ರಂಗಪೂಜೆ ಕಾರ್ಯಕ್ರಮ ಜರುಗಿತು.

ಈ ವರದಿಯ ಬಗ್ಗೆ ನಿಮ್ಮ ಅನಿಸಿಕೆ ತಿಳಿಸಿ.
ಶಭಾಷ್ (0) ಸಮ್ಮತ (0) ಅಸಮ್ಮತ (0) ಖಂಡಿಸುವೆ (0) ಅಭಿಪ್ರಾಯವಿಲ್ಲ (0)