ತೆಂಕೂರು ವನದುರ್ಗಾಪರಮೇಶ್ವರಿ ದೀಪೋತ್ಸವ

0
128

ಈ ವರದಿಯ ಬಗ್ಗೆ ನಿಮ್ಮ ಅನಿಸಿಕೆ ತಿಳಿಸಿ.
ಶಭಾಷ್ (0) ಸಮ್ಮತ (0) ಅಸಮ್ಮತ (0) ಖಂಡಿಸುವೆ (0) ಅಭಿಪ್ರಾಯವಿಲ್ಲ (0)

ಮಾರಣಕಟ್ಟೆ ಸಮೀಪದ ತೆಂಕೂರು ವನದುರ್ಗಾಪರಮೇಶ್ವರಿ ದೇವಸ್ಥಾನದಲ್ಲಿ ಕಾರ್ತಿಕ ದೀಪೋತ್ಸವ ವಿಜೃಂಭಣೆಯಿಂದ ನಡೆಯಿತು. ದೀಪೋತ್ಸವದ ಅಂಗವಾಗಿ ವಿವಿಧ ಧಾರ್ಮಿಕ ಕಾರ್ಯಕ್ರಮಗಳು ನಡೆದವರು. ಶ್ರೀ ರಾಮಲಿಂಗೇಶ್ವರ ಭಜನಾ ಮಂಡಳಿ ಹೊಸಂಗಡಿ ಇವರಿಂದ ಭಜನಾ ಕಾರ್ಯಕ್ರಮ ನಡೆಯಿತು. ದೇವಸ್ಥಾನದ ಆಡಳಿತ ಮೊಕ್ತೇಸರ ವಂಡಬಳ್ಳಿ ಜಯರಾಮ ಶೆಟ್ಟಿ ಅವರ ನೇತೃತ್ವದಲ್ಲಿ ದೀಪೋತ್ಸವ ಸಂಪನ್ನಗೊಂಡಿತು. ವನದುರ್ಗಾಪರಮೇಶ್ವರಿ ಗೆಳೆಯರ ಬಳಗದ ಸದಸ್ಯರು ಕಾರ್ಯಕ್ರಮಕ್ಕೆ ಸಹಕರಿಸಿದ್ದರು.

ಈ ವರದಿಯ ಬಗ್ಗೆ ನಿಮ್ಮ ಅನಿಸಿಕೆ ತಿಳಿಸಿ.
ಶಭಾಷ್ (0) ಸಮ್ಮತ (0) ಅಸಮ್ಮತ (0) ಖಂಡಿಸುವೆ (0) ಅಭಿಪ್ರಾಯವಿಲ್ಲ (0)