ನೂತನ ತಾಲ್ಲೂಕಿನ ಮೊದಲ ಮಕ್ಕಳ ಮೇಳಕ್ಕೆ ಸಜ್ಜಾಗುತ್ತಿದೆ ಬೈಂದೂರು

0
590

ಹೆಚ್ಚಿನ ಓದುಗರು ಈ ಸುದ್ದಿಯನ್ನು ಶಭಾಷ್ ಎಂದು ಪರಿಗಣಿಸಿದ್ದಾರೆ !
ಈ ವರದಿಯ ಬಗ್ಗೆ ನಿಮ್ಮ ಅನಿಸಿಕೆ ತಿಳಿಸಿ.
ಶಭಾಷ್ (2) ಸಮ್ಮತ (0) ಅಸಮ್ಮತ (0) ಖಂಡಿಸುವೆ (0) ಅಭಿಪ್ರಾಯವಿಲ್ಲ (0)

ಭಾರತ ಸೇವಾದಳ ಹಾಗೂ ಶಿಕ್ಷಣ ಇಲಾಖೆ ಸಹಯೋಗದೊಂದಿಗೆ ಡಿ.9ರಂದು ಗಾಂಧಿ ಮೈದಾನದಲ್ಲಿ ಮಕ್ಕಳ ಮೇಳ ಆಯೋಜಿಸಲಾಗಿದೆ ಅಂದಾಜು ಒಂದು ಸಾವಿರ ವಿದ್ಯಾರ್ಥಿಗಳು ಈ ಪರೇಡ್‍ನಲ್ಲಿ ಭಾಗವಹಿಸಲಿದ್ದು ಈಗಾಗಲೇ ಪ್ರತಿ ಶಾಲೆಗಳಲ್ಲಿ ತರಬೇತಿ ಪಡೆಯಲಿದ್ದಾರೆ.
ಬೈಂದೂರು ಶಾಸಕರಾದ ಸುಕುಮಾರ ಶೆಟ್ಟಿಯವರು ಉದ್ಘಾಟಿಸಲಿದ್ದಾರೆ ಮದ್ಯಾಹ್ನ ಸಮಾರೋಪ ಸಮಾರಂಭಕ್ಕೆ ಕೋಟ ಶ್ರೀನಿವಾಸ ಪೂಜಾರಿ ಆಗಮಿಸಲಿದ್ದಾರೆ.

ಬೈಂದೂರು ತಾಲೂಕು ಸೇವಾದಳ ಸಮಿತಿಯ ಅಧ್ಯಕ್ಷರಾದ ದೀಪಕ್ ಕುಮಾರ್ ಶೆಟ್ಟಿ ಹಾಗೂ ಕ್ಷೇತ್ರ ಶಿಕ್ಷಣಾಧಿಕಾರಿ ಜ್ಯೋತಿಯವರ ನೇತೃತ್ವದಲ್ಲಿ ಪೂರ್ವಭಾವಿ ಸಭೆ ವಿವಿಧ ಸಮಿತಿಗಳನ್ನು ರಚಿಸಿ ಅವರರವರ ಜವಬ್ದಾರಿಗಳನ್ನು ತಿಳಿಸಲಾಯಿತು.

ಹೆಚ್ಚಿನ ಓದುಗರು ಈ ಸುದ್ದಿಯನ್ನು ಶಭಾಷ್ ಎಂದು ಪರಿಗಣಿಸಿದ್ದಾರೆ !
ಈ ವರದಿಯ ಬಗ್ಗೆ ನಿಮ್ಮ ಅನಿಸಿಕೆ ತಿಳಿಸಿ.
ಶಭಾಷ್ (2) ಸಮ್ಮತ (0) ಅಸಮ್ಮತ (0) ಖಂಡಿಸುವೆ (0) ಅಭಿಪ್ರಾಯವಿಲ್ಲ (0)