ಜೇಸಿಐ ಬೈಂದೂರು ಸಿಟಿ 2020ನೇ ಸಾಲಿನ ನಿಯೋಜಿತ ಅಧ್ಯಕ್ಷರಾಗಿ ಜೇಸಿ ಪ್ರಿಯದರ್ಶಿನಿ ಬೆಸ್ಕೂರು ಆಯ್ಕೆ

0
151

ಹೆಚ್ಚಿನ ಓದುಗರು ಈ ಸುದ್ದಿಯನ್ನು ಶಭಾಷ್ ಎಂದು ಪರಿಗಣಿಸಿದ್ದಾರೆ !
ಈ ವರದಿಯ ಬಗ್ಗೆ ನಿಮ್ಮ ಅನಿಸಿಕೆ ತಿಳಿಸಿ.
ಶಭಾಷ್ (4) ಸಮ್ಮತ (1) ಅಸಮ್ಮತ (1) ಖಂಡಿಸುವೆ (0) ಅಭಿಪ್ರಾಯವಿಲ್ಲ (0)

ಸಂಘಟನೆ ಚತುರೆ, ಹಲವಾರು ಸಂಘಟನೆಯಲ್ಲಿ ತೊಡಗಿಸಿಕೊಂಡಿರುವ ಜೇಸಿ ಪ್ರೀಯದರ್ಶಿನಿ ಕೆ. ಬೆಸ್ಕೂರು ಇವರು ಪ್ರತಿಷ್ಠಿತ ಜೆಸಿಐ ಬೈಂದೂರು ಸಿಟಿಯ 2020ನೇ ಸಾಲಿನ ಅಧ್ಯಕ್ಷರಾಗಿ ಆಯ್ಕೆಯಾಗಿದ್ದರೆ.

ಇಂಜಿನಿಯರಿಂಗ್ ಪದವೀಧರೆಯಾಗಿರುವ ಇವರು ಪ್ರಸುತ್ತ ಭಾರತೀಯ ಜನತಾ ಪಾರ್ಟಿ ಬೈಂದೂರು ಕ್ಷೇತ್ರದ ಮಹಿಳಾ ಮೋರ್ಚಾ ಅಧ್ಯಕ್ಷರಾಗಿ, ಸೌಪರ್ಣಿಕಾ ವಿವಿಧೋದೇಶ ಮಹಿಳಾ ಸಹಕಾರಿ ಸಂಘ (ನಿ) ತ್ರಾಸಿ ಇದರ ನಿರ್ದೇಶಕರಾಗಿ, ಸುರಭಿ ಮಹಿಳಾ ಚಂಡೆ ಬಳಗದ ಸದಸ್ಯರಾಗಿ, ಭಾರತ ಸೇವಾದಳ ಜಿಲ್ಲಾ ಸಮಿತಿ ಸದಸ್ಯರಾಗಿ ಸೇವೆ ಸಲ್ಲಿಸುತ್ತಿದ್ದಾರೆ.

ಹೆಚ್ಚಿನ ಓದುಗರು ಈ ಸುದ್ದಿಯನ್ನು ಶಭಾಷ್ ಎಂದು ಪರಿಗಣಿಸಿದ್ದಾರೆ !
ಈ ವರದಿಯ ಬಗ್ಗೆ ನಿಮ್ಮ ಅನಿಸಿಕೆ ತಿಳಿಸಿ.
ಶಭಾಷ್ (4) ಸಮ್ಮತ (1) ಅಸಮ್ಮತ (1) ಖಂಡಿಸುವೆ (0) ಅಭಿಪ್ರಾಯವಿಲ್ಲ (0)