ಬೈಂದೂರು : ಹೊಸ ಆಧಾರ್ ನೊಂದಣಿ ಮತ್ತು ತಿದ್ದುಪಡಿ ಸೇವೆ ಕಾರ್ಯಗಾರ

0
156

ಹೆಚ್ಚಿನ ಓದುಗರು ಈ ಸುದ್ದಿಯನ್ನು ಶಭಾಷ್ ಎಂದು ಪರಿಗಣಿಸಿದ್ದಾರೆ !
ಈ ವರದಿಯ ಬಗ್ಗೆ ನಿಮ್ಮ ಅನಿಸಿಕೆ ತಿಳಿಸಿ.
ಶಭಾಷ್ (1) ಸಮ್ಮತ (0) ಅಸಮ್ಮತ (0) ಖಂಡಿಸುವೆ (0) ಅಭಿಪ್ರಾಯವಿಲ್ಲ (0)

     

ಬೈಂದೂರು : ಭಾರತೀಯ ಅಂಚೆ ಇಲಾಖೆ ಉಡುಪಿ, ಜೆಸಿಐ ಬೈಂದೂರು ಸಿಟಿ, ಜೆಸಿಐ ಶಿರೂರು ಇವರ ಸಹಯೋಗದಲ್ಲಿ ಹೊಸ ಆಧಾರ್ ನೊಂದಣಿ ಮತ್ತು ತಿದ್ದುಪಡಿ ಸೇವೆ ಅಂಚೆ ಕಛೇರಿ ಬೈಂದೂರಿನಲ್ಲಿ ನಡೆಯಿತು.

ಭಾರತೀಯ ಅಂಚೆ ಇಲಾಖೆ ಉಡುಪಿ ವಿಭಾಗದ ಅಧೀಕ್ಷರಾದ ಸುಧಾಕರ ದೇವಾಡಿಗ ದೀಪ ಬೆಳಗಿಸುವುದರ ಮೂಲಕ ಕಾರ್ಯಕ್ರಮವನ್ನು ಉದ್ಘಾಟಿಸಿದರು.

ಈ ಸಂದರ್ಭದಲ್ಲಿ ಜೆಸಿಐ ಬೈಂದೂರು ಸಿಟಿ ಅಧ್ಯಕ್ಷ ಮಣಿಕಂಠ, ಜೆಸಿಐ ಬೈಂದೂರು ಸಿಟಿ ನಿಯೋಜಿತ ಅಧ್ಯಕ್ಷೆ ಪ್ರಿಯದರ್ಶಿನಿ ಬೆಸ್ಕೂರು, ಜೆಸಿಐ ಶಿರೂರು ಅಧ್ಯಕ್ಷ ನಾಗೇಶ್, ಬೈಂದೂರು ಅಂಚೆ ಇಲಾಖೆ ಪೋಸ್ಟ್ ಮಾಸ್ಟರ್ ರತ್ನ ಗಿರೀಶ್ ಮೇಸ್ತ್ ಹಾಗೂ ಜೆಸಿಐನ ಸದಸ್ಯರು, ಅಂಚೆ ಇಲಾಖಾ ಸಿಬ್ಬಂದಿಗಳು ಉಪಸ್ಥಿತರಿದ್ದರು.

ಹೆಚ್ಚಿನ ಓದುಗರು ಈ ಸುದ್ದಿಯನ್ನು ಶಭಾಷ್ ಎಂದು ಪರಿಗಣಿಸಿದ್ದಾರೆ !
ಈ ವರದಿಯ ಬಗ್ಗೆ ನಿಮ್ಮ ಅನಿಸಿಕೆ ತಿಳಿಸಿ.
ಶಭಾಷ್ (1) ಸಮ್ಮತ (0) ಅಸಮ್ಮತ (0) ಖಂಡಿಸುವೆ (0) ಅಭಿಪ್ರಾಯವಿಲ್ಲ (0)