ಉಪ್ಪುಂದ : ಖಂಬದಕೋಣೆ ರೈತರ ಸೇವಾ ಸಹಕಾರಿ ಸಂಘ ನಿ., ಉಪ್ಪುಂದ ಹಾಗೂ ರೈತ ಸೇವಾ ಒಕ್ಕೂಟ ಉಪ್ಪುಂದ ಇವರಗಳ ಸಂಯುಕ್ತ ಆಶ್ರಯದಲ್ಲಿ ರೈತರ ದಿನಾಚರಣೆಯನ್ನು ಡಿ.23ರಂದು ಅಪರಾಹ್ನ 3.30ಕ್ಕೆ ಸಂಘದ ರೈತಸಿರಿ ಸಭಾಭವನ ಉಪ್ಪುಂದದಲ್ಲಿ ನಡೆಯಲಿದೆ ಎಂದು ಪ್ರಕಟಣೆಯಲ್ಲಿ ತಿಳಿಸಲಾಗಿದೆ.