ಫ್ರೇಂಡ್ಸ್ ಬಿಜೂರು ಇವರ ವತಿಯಿಂದ ಸಚಿನ್ ದೇವಾಡಿರಗವರ ವೈದ್ಯಕೀಯ ಚಿಕಿತ್ಸೆಗೆ ಧನಸಹಾಯ

0
87

ಈ ವರದಿಯ ಬಗ್ಗೆ ನಿಮ್ಮ ಅನಿಸಿಕೆ ತಿಳಿಸಿ.
ಶಭಾಷ್ (0) ಸಮ್ಮತ (0) ಅಸಮ್ಮತ (0) ಖಂಡಿಸುವೆ (0) ಅಭಿಪ್ರಾಯವಿಲ್ಲ (0)

ಫ್ರೇಂಡ್ಸ್ ಬಿಜೂರು ಇವರ ವತಿಯಿಂದ ಇತ್ತೀಚೆಗೆ ರಸ್ತೆ ಅಪಘಾತದಲ್ಲಿ ಗಾಯಗೊಂಡು ಒಂದು ಕಾಲನ್ನು ಕಳೆದುಕೊಂಡು ಸಂಕಷ್ಟದಲ್ಲಿರುವ ಸಚಿನ್ ದೇವಾಡಿಗ ಇವರ ಚಿಕಿತ್ಸೆಗೆ ಅವರ ಮನೆಗೆ ತೆರಳಿ ಆರ್ಥಿಕ ನೆರವು ನೀಡಲಾಯಿತು.

ಈ ಸಂದರ್ಭ ಫ್ರೇಂಡ್ಸ್ ಬಿಜೂರು ತಂಡದ ಸದಸ್ಯರು ಉಪಸ್ಥಿತರಿದ್ದರು.

ಈ ವರದಿಯ ಬಗ್ಗೆ ನಿಮ್ಮ ಅನಿಸಿಕೆ ತಿಳಿಸಿ.
ಶಭಾಷ್ (0) ಸಮ್ಮತ (0) ಅಸಮ್ಮತ (0) ಖಂಡಿಸುವೆ (0) ಅಭಿಪ್ರಾಯವಿಲ್ಲ (0)