ರಾಷ್ಟ್ರಮಟ್ಟದ ಫ್ಲೋರ್ ಬಾಲ್ ಪಂದ್ಯಾಟದಲ್ಲಿ ಪ್ರತಿನಿಧಿಸಿ ದ್ವಿತೀಯ ಸ್ಥಾನ ಪಡೆದ ಕೊಲ್ಲೂರು ಶ್ರೀ ಮೂಕಾಂಬಿಕಾ ದೇವಳದ ಸ್ವತಂತ್ರ ಪದವಿ ಪೂರ್ವ ಕಾಲೇಜಿನ ವಿದ್ಯಾರ್ಥಿಗಳು

0
88

ಈ ವರದಿಯ ಬಗ್ಗೆ ನಿಮ್ಮ ಅನಿಸಿಕೆ ತಿಳಿಸಿ.
ಶಭಾಷ್ (0) ಸಮ್ಮತ (0) ಅಸಮ್ಮತ (0) ಖಂಡಿಸುವೆ (0) ಅಭಿಪ್ರಾಯವಿಲ್ಲ (0)

 

ಪದವಿ ಪೂರ್ವ ಶಿಕ್ಷಣ ಇಲಾಖೆ ವತಿಯಿಂದ ದೆಹಲಿಯಲ್ಲಿ ನಡೆದ ಪದವಿ ಪೂರ್ವ ವಿದ್ಯಾರ್ಥಿಗಳ ರಾಷ್ಟ್ರಮಟ್ಟದ ಫ್ಲೋರ್ ಬಾಲ್ ಪಂದ್ಯಾಟದಲ್ಲಿ ಕರ್ನಾಟಕ ರಾಜ್ಯದ ಬಾಲಕ ಹಾಗೂ ಬಾಲಕಿಯರ ತಂಡ ದ್ವಿತೀಯ ಸ್ಥಾನ ಪಡೆಯಿತು.

ಈ ತಂಡದಲ್ಲಿ ಉಡುಪಿ ಜಿಲ್ಲೆಯ ಕೊಲ್ಲೂರು ಶ್ರೀ ಮೂಕಾಂಬಿಕಾ ದೇವಳದ ಸ್ವತಂತ್ರ ಪದವಿ ಪೂರ್ವ ಕಾಲೇಜಿನ ಪ್ರಥಮ ವಾಣಿಜ್ಯ ವಿಭಾಗದ ಅವಿನ್ ಹಾಗೂ ಚೈತ್ರ ಭಾಗವಹಿಸಿರುತ್ತಾರೆ.

ಈ ವರದಿಯ ಬಗ್ಗೆ ನಿಮ್ಮ ಅನಿಸಿಕೆ ತಿಳಿಸಿ.
ಶಭಾಷ್ (0) ಸಮ್ಮತ (0) ಅಸಮ್ಮತ (0) ಖಂಡಿಸುವೆ (0) ಅಭಿಪ್ರಾಯವಿಲ್ಲ (0)