ಕೊಲ್ಲೂರು ದೇವಳದಲ್ಲಿ 80ನೇ ಹುಟ್ಟುಹಬ್ಬ ಆಚರಿಸಿಕೊಂಡು ಸಂಗೀತ ಮಾಂತ್ರಿಕ ಕೆ. ಜೆ. ಯೇಸುದಾಸ್

0
143

ಈ ವರದಿಯ ಬಗ್ಗೆ ನಿಮ್ಮ ಅನಿಸಿಕೆ ತಿಳಿಸಿ.
ಶಭಾಷ್ (0) ಸಮ್ಮತ (0) ಅಸಮ್ಮತ (0) ಖಂಡಿಸುವೆ (0) ಅಭಿಪ್ರಾಯವಿಲ್ಲ (0)

 

ಶ್ರೀಕ್ಷೇತ್ರ ಕೊಲ್ಲೂರು ಮೂಕಾಂಬಿಕಾ ದೇವಳದಲ್ಲಿ ಗಾನ ಗಂಧರ್ವ -ಸಂಗೀತ ಮಾಂತ್ರಿಕ ಕೆ.ಜೆ.ಯೇಸುದಾಸ್ ತನ್ನ 80 ನೇ ಹುಟ್ಟುಹಬ್ಬವನ್ನು ಧಾರ್ಮಿಕವಾಗಿ ಆಚರಿಸಿಕೊಂಡಿದ್ದಾರೆ.

ಪ್ರತಿ ವರ್ಷ ತನ್ನ ಹುಟ್ಟುಹಬ್ಬವನ್ನು ಕೊಲ್ಲೂರಿನಲ್ಲಿ ಆಚರಿಸಿ ಕೊಳ್ಳುತ್ತಾರೆ.

ತಾಯಿ ಮೂಕಾಂಬಿಕೆಯ ದರ್ಶನ ಮಾಡಿದ ಅವರು, ಕುಟುಂಬ ಸಮೇತರಾಗಿ ದೇವಿಗೆ ವಿಶೇಷ ಪೂಜೆ ಸಲ್ಲಿಸಿದರು.

ಈ ವರದಿಯ ಬಗ್ಗೆ ನಿಮ್ಮ ಅನಿಸಿಕೆ ತಿಳಿಸಿ.
ಶಭಾಷ್ (0) ಸಮ್ಮತ (0) ಅಸಮ್ಮತ (0) ಖಂಡಿಸುವೆ (0) ಅಭಿಪ್ರಾಯವಿಲ್ಲ (0)