ಉಪ್ಪುಂದ : ಜ.18ರಂದು ಉಚಿತ ಆಯುಷ್ ಆರೋಗ್ಯ ತಪಾಸಣಾ ಮತ್ತು ಚಿಕಿತ್ಸಾ ಶಿಬಿರ

0
201

ಹೆಚ್ಚಿನ ಓದುಗರು ಈ ಸುದ್ದಿಯನ್ನು ಸಮ್ಮತ ಎಂದು ಪರಿಗಣಿಸಿದ್ದಾರೆ !
ಈ ವರದಿಯ ಬಗ್ಗೆ ನಿಮ್ಮ ಅನಿಸಿಕೆ ತಿಳಿಸಿ.
ಶಭಾಷ್ (0) ಸಮ್ಮತ (1) ಅಸಮ್ಮತ (0) ಖಂಡಿಸುವೆ (0) ಅಭಿಪ್ರಾಯವಿಲ್ಲ (0)

ಆಯುಷ್ ಇಲಾಖೆ ಬೆಂಗಳೂರು, ಜಿಲ್ಲಾ ಪಂಚಾಯತ್ ಉಡುಪಿ, ಆಯುಷ್ ಇಲಾಖೆ ಉಡುಪಿ,ಸರಕಾರಿ ಆಯುರ್ವೇದ ಚಿಕಿತ್ಸಾಲಯ ಕಾಲ್ತೊಡು, ಜೆಸಿಐ ಉಪ್ಪುಂದ ಮತ್ತು ರೋಟರಿ ಕ್ಲಬ್ ಬೈಂದೂರು ಇದರ ಸಂಯುಕ್ತ ಆಶ್ರಯದಲ್ಲಿ ಜ. 18ರಂದು ಉಪ್ಪುಂದ ಶಾಲೆಬಾಗಿಲಿನಲ್ಲಿರುವ ಮಾತ್ರಶ್ರೀ ಸಭಾಭವನದಲ್ಲಿ ಬೆಳಿಗ್ಗೆ 09:30 ರಿಂದ ಮಧ್ಯಾಹ್ನ 02:00 ರ ತನಕ ಉಚಿತ ಆಯುಷ್ ಆರೋಗ್ಯ ತಪಾಸಣಾ ಮತ್ತು ಚಿಕಿತ್ಸಾ ಶಿಬಿರ ನೆಡೆಯಲಿರುವುದು. ಸಾರ್ವಜನಿಕರು ಇದರ ಸದುಪಯೋಗವನ್ನು ಪಡೆಯಬೇಕಾಗಿ ಕೇಳಿಕೊಳ್ಳುತ್ತೇವೆ.

ವಿ. ಸೂ. ಶಿಬಿರದಲ್ಲಿ ಭಾಗವಹಿಸುವವರು ತಪ್ಪದೇ ಆಧಾರ್ ಕಾರ್ಡ್ ತರಬೇಕಾಗಿ ವಿನಂತಿ

ಹೆಚ್ಚಿನ ಓದುಗರು ಈ ಸುದ್ದಿಯನ್ನು ಸಮ್ಮತ ಎಂದು ಪರಿಗಣಿಸಿದ್ದಾರೆ !
ಈ ವರದಿಯ ಬಗ್ಗೆ ನಿಮ್ಮ ಅನಿಸಿಕೆ ತಿಳಿಸಿ.
ಶಭಾಷ್ (0) ಸಮ್ಮತ (1) ಅಸಮ್ಮತ (0) ಖಂಡಿಸುವೆ (0) ಅಭಿಪ್ರಾಯವಿಲ್ಲ (0)