ಸಿ ಎ ಪರೀಕ್ಷೆಯಲ್ಲಿ ತೇರ್ಗಡೆಹೊಂದಿದ ಗುರುರಾಜ ಶೆಟ್ಟಿಯವರಿಗೆ ಸನ್ಮಾನ

0
472

ಹೆಚ್ಚಿನ ಓದುಗರು ಈ ಸುದ್ದಿಯನ್ನು ಶಭಾಷ್ ಎಂದು ಪರಿಗಣಿಸಿದ್ದಾರೆ !
ಈ ವರದಿಯ ಬಗ್ಗೆ ನಿಮ್ಮ ಅನಿಸಿಕೆ ತಿಳಿಸಿ.
ಶಭಾಷ್ (3) ಸಮ್ಮತ (0) ಅಸಮ್ಮತ (0) ಖಂಡಿಸುವೆ (0) ಅಭಿಪ್ರಾಯವಿಲ್ಲ (0)

ಕುಂದಾಪುರ ತಾಲೂಕು ಯುವ ಬಂಟರ ಸಂಘವತಿಯಿಂದ ಇತ್ತೀಚೆಗೆ ಸಿ ಎ ಪರೀಕ್ಷೆಯಲ್ಲಿ ತೇರ್ಗಡೆಹೊಂದಿದ ಕುಂದಾಪುರ ತಾಲೂಕಿನ ಚಿತ್ತೂರು ಪಟೇಲರ ಮನೆಯ ಶೋಭಾ ಜೆ ಶೆಟ್ಟಿ ಮತ್ತು ಜಡ್ಡಾಡಿ ಮುಡಾಯಿನ ಮನೆ ಜಯಶೀಲ ಶೆಟ್ಟಿಯವರ ಮಗ ಗುರುರಾಜ ಶೆಟ್ಟಿಯವರನ್ನು ಸಂಘದ ಕಛೇರಿಯಲ್ಲಿ ಸನ್ಮಾನಿಸಿ ಗೌರವಿಸಲಾಯಿತು.

ಕುಂದಾಪುರ ತಾಲೂಕು ಯುವ ಬಂಟರ ಸಂಘದ ಅಧ್ಯಕ್ಷ ಸುನೀಲ ಶೆಟ್ಟಿ ಹೇರಿಕುದ್ರು.ಕಾರ್ಯದರ್ಶಿ ಉದಯ ಶೆಟ್ಟಿ ಮಚ್ಚಟ್ ಕೋಶಾಧಿಕಾರಿ ನಿತಿನ್ ಶೆಟ್ಟಿ ಹುಂಚನಿ ಸಂಘದ ಮಾಜಿ ಅಧ್ಯಕ್ಷರಾದ ಅಂಪಾರು ನಿತ್ಯಾನಂದ ಶೆಟ್ಟಿ ಸುಕೇಶ್ ಶೆಟ್ಟಿ ಹೊಸಮಠ ಪ್ರವೀಣ್ ಶೆಟ್ಟಿ ಕೊಡ್ಲಾಡಿ
ಸಂಘದ ಮಾರ್ಗದರ್ಶಕರಾದ ನಿವೃತ್ತ ಅಧ್ಯಾಪಕರಾದ ಕೊರಗಯ್ಯ ಶೆಟ್ಟಿ ಹೇರಿಕುದ್ರು .ಹುಂತ್ರಿಕೆ ಸುಧಾಕರ ಶೆಟ್ಟಿ .ಯುವ ಬಂಟರ ಸಂಘದ ಪದಾಧಿಕಾರಿಗಳು ಹಾಗೂ ಕಾರ್ಯಕಾರಿ ಸಮಿತಿಯ ಸದಸ್ಯರು ಗುರುರಾಜಯವರ ಮನೆಯವರು ಉಪಸ್ಥಿತರಿದ್ದರು.

ಹೆಚ್ಚಿನ ಓದುಗರು ಈ ಸುದ್ದಿಯನ್ನು ಶಭಾಷ್ ಎಂದು ಪರಿಗಣಿಸಿದ್ದಾರೆ !
ಈ ವರದಿಯ ಬಗ್ಗೆ ನಿಮ್ಮ ಅನಿಸಿಕೆ ತಿಳಿಸಿ.
ಶಭಾಷ್ (3) ಸಮ್ಮತ (0) ಅಸಮ್ಮತ (0) ಖಂಡಿಸುವೆ (0) ಅಭಿಪ್ರಾಯವಿಲ್ಲ (0)