ಮಂಗನ ಕಾಯಿಲೆ ಬಗ್ಗೆ ಮಾಹಿತಿ ಕಾರ್ಯಗಾರ ಹಾಗೂ ರೋಗನಿರೋಧಕ ಲಸಿಕೆ

0
485

ಹೆಚ್ಚಿನ ಓದುಗರು ಈ ಸುದ್ದಿಯನ್ನು ಶಭಾಷ್ ಎಂದು ಪರಿಗಣಿಸಿದ್ದಾರೆ !
ಈ ವರದಿಯ ಬಗ್ಗೆ ನಿಮ್ಮ ಅನಿಸಿಕೆ ತಿಳಿಸಿ.
ಶಭಾಷ್ (1) ಸಮ್ಮತ (0) ಅಸಮ್ಮತ (0) ಖಂಡಿಸುವೆ (0) ಅಭಿಪ್ರಾಯವಿಲ್ಲ (0)


ಸಮುದಾಯ ಆರೋಗ್ಯ ಕೇಂದ್ರ ಹಾಗೂ ಜೆಸಿಐ ಬೈಂದೂರು ಸಿಟಿಯ ಸಹಭಾಗಿತ್ವದಲ್ಲಿ ಕ್ಯಾಸನೂರು ಕಾಡಿನ ಕಾಯಿಲೆ (ಕೆ.ಎಪ್.ಡಿ) ಅಥವಾ ಮಂಗನ ಕಾಯಿಲೆ ಬಗ್ಗೆ ಮಾಹಿತಿ ಹಾಗೂ ರೋಗನಿರೋಧಕ ಲಸಿಕೆಯನ್ನು ಗಂಗನಾಡು ಶಾಲೆಯಲ್ಲಿ ನೀಡಲಾಯಿತು.
ಗಂಗನಾಡು ಅರಣ್ಯಕ್ಕೆ ಹೊಂದಿಕೊAಡಿರುವ ಪ್ರದೇಶವಾಗಿದ್ದರಿಂದ, ಇಲ್ಲಿಯ ಜನರಿಗೆ ಯಾವುದೇ ತೊಂದರೆ ಆಗಬಾರದು ಎನ್ನುವ ಉದ್ದೇಶದಿಂದ ಈ ಕಾರ್ಯಕ್ರಮವನ್ನು ನಿಯೋಜಿಸಲಾಗಿದೆ ಎಂದು ವೈದ್ಯಾಧಿಕಾರಿಯವರು ತಿಳಿಸಿದರು.

ಸುಮಾರು ೫೦೦ಕ್ಕೂ ಹೆಚ್ಚು ಮದ್ದಿನ ವ್ಯವಸ್ಥೆ ಮಡಲಾಗಿದೆ. ಕಾರ್ಯಕ್ರಮದ ನಿಯೋಜಕ ಸಂತೋಷ, ಜೆಸಿಐ ಬೈಂದೂರು ಸಿಟಿ ಅಧ್ಯಕ್ಷೆ ಪ್ರಿಯದರ್ಶಿನಿ ದೇವಾಡಿಗ, ಜೆಸಿರೇಟ್ ಅಧ್ಯಕ್ಷೆ ಭಾನುಮತಿ ಬಿ.ಕೆ, ಜೂನಿಯರ್ ಜೆಸಿಐ ಅಧ್ಯಕ್ಷ ಪೂರ್ಣಿಮಾ ಕಲ್ಮಕ್ಕಿ, ಸದಸ್ಯರಾದ ಸಕ್ಕು, ಸೌಮ್ಯ ಹಾಗೂ ಸಿಬ್ಬಂದಿ ವರ್ಗದವರು ಉಪಸ್ಥಿತರಿದ್ದರು.

ಹೆಚ್ಚಿನ ಓದುಗರು ಈ ಸುದ್ದಿಯನ್ನು ಶಭಾಷ್ ಎಂದು ಪರಿಗಣಿಸಿದ್ದಾರೆ !
ಈ ವರದಿಯ ಬಗ್ಗೆ ನಿಮ್ಮ ಅನಿಸಿಕೆ ತಿಳಿಸಿ.
ಶಭಾಷ್ (1) ಸಮ್ಮತ (0) ಅಸಮ್ಮತ (0) ಖಂಡಿಸುವೆ (0) ಅಭಿಪ್ರಾಯವಿಲ್ಲ (0)