ಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಕೆ ಪ್ರಕಾಶ ಶೆಟ್ಟಿಯವರಿಗೆ ಯುವ ಬಂಟರ ಸಂಘದ ವತಿಯಿಂದ ಸನ್ಮಾನ

0
59

ಈ ವರದಿಯ ಬಗ್ಗೆ ನಿಮ್ಮ ಅನಿಸಿಕೆ ತಿಳಿಸಿ.
ಶಭಾಷ್ (0) ಸಮ್ಮತ (0) ಅಸಮ್ಮತ (0) ಖಂಡಿಸುವೆ (0) ಅಭಿಪ್ರಾಯವಿಲ್ಲ (0)

ಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಎಮ್ ಆರ್ ಜಿ ಗ್ರೂಪಿನ ಚೇರ್ಮನ್ ಕೆ ಪ್ರಕಾಶ ಶೆಟ್ಟಿ ಯವರನ್ನು ಕುಂದಾಪುರ ತಾಲೂಕು ಯುವ ಬಂಟರ ಸಂಘದ ವತಿಯಿಂದ ಸನ್ಮಾನಿಸಿ ಗೌರವಿಸಲಾಯಿತು.

ಸಂಘದ ಗೌರವಾಧ್ಯಕ್ಷ ಡಾ. ರಂಜನ ಶೆಟ್ಟಿ ನ್ಯೂ ಮೆಡಿಕೆಲ್ ಸೆಂಟರ್ ಕುಂದಾಪುರ ಅಧ್ಯಕ್ಷ ಸುನಿಲ ಶೆಟ್ಟಿ ಹೇರಿಕುದ್ರು ಕಾರ್ಯದರ್ಶಿ ಉದಯ ಶೆಟ್ಟಿ ಮಚಟ್ಟ ಮಾಜಿ ಅಧ್ಯಕ್ಷರಾದ ಅಂಪಾರು ನಿತ್ಯಾನಂದ ಶೆಟ್ಟಿ. ಸುಕೇಶ ಶೆಟ್ಟಿ ಹೊಸಮಠ ಬಂಟರ ಯಾನೆ ನಾಡವರ ಮಾತ್ರ ಸಂಘ ಮಂಗಳೂರು ಇದರ ಕುಂದಾಪುರ ತಾಲೂಕು ಸಮಿತಿಯ ಸಂಚಾಲಕರಾದ ಆಚರ್ಸ್ ಸುಧಾಕರ ಶೆಟ್ಟಿ ಸಹ ಸಂಚಾಲಕ ವಿಕಾಸ್ ಹೆಗ್ಡೆ ಶ್ರೀ ಮೂಕಾಂಬಿಕಾ ದೇವಸ್ಥಾನದ ಮಾಜಿ ಆಡಳಿತ ಧರ್ಮದರ್ಶಿ ಕೃಷ್ಣಪ್ರಸದ ಅಡ್ಯಂತಾಯ. ಯುವ ಬಂಟರ ಸಂಘ ಹಾಗೂ ಬಂಟರ ಯಾನೆ ನಾಡವರ ಮಾತ್ರ ಸಂಘ ಮಂಗಳೂರು ಇದರ ಕುಂದಾಪುರ ತಾಲೂಕು ಸಮಿತಿಯ ಪದಾಧಿಕಾರಿಗಳು ಉಪಸ್ಥಿತರಿದ್ದರು.

ಈ ವರದಿಯ ಬಗ್ಗೆ ನಿಮ್ಮ ಅನಿಸಿಕೆ ತಿಳಿಸಿ.
ಶಭಾಷ್ (0) ಸಮ್ಮತ (0) ಅಸಮ್ಮತ (0) ಖಂಡಿಸುವೆ (0) ಅಭಿಪ್ರಾಯವಿಲ್ಲ (0)