ಕಿರಿಮಂಜೇಶ್ವರ : ಹೊಸ ಆಧಾರ್ ನೊಂದಣಿ ಮತ್ತು ತಿದ್ದುಪಡಿ ಸೇವೆ ಕಾರ್ಯಗಾರ

0
272

ಈ ವರದಿಯ ಬಗ್ಗೆ ನಿಮ್ಮ ಅನಿಸಿಕೆ ತಿಳಿಸಿ.
ಶಭಾಷ್ (0) ಸಮ್ಮತ (0) ಅಸಮ್ಮತ (0) ಖಂಡಿಸುವೆ (0) ಅಭಿಪ್ರಾಯವಿಲ್ಲ (0)

    

ಕಿರಿಮಂಜೇಶ್ವರ : ಭಾರತೀಯ ಅಂಚೆ ಇಲಾಖೆ ಉಡುಪಿ, ಕಿರಿಮಂಜೇಶ್ವರ ಗ್ರಾಮ ಪಂಚಾಯತ್ ಇವರ ಸಹಯೋಗದಲ್ಲಿ ಹೊಸ ಆಧಾರ್ ನೊಂದಣಿ ಮತ್ತು ತಿದ್ದುಪಡಿ ಸೇವೆ ಕೃಷ್ಣ ಲಲಿತಾ ಕಲಾ ಮಂದಿರದಲ್ಲಿ ನಡೆಯಿತು.

ಬೈಂದೂರು ಶಾಸಕರಾದ ಬಿ.ಎಂ ಸುಕುಮಾರ ಶೆಟ್ಟಿ ದೀಪ ಬೆಳಗಿಸುವುದರ ಮೂಲಕ ಕಾರ್ಯಕ್ರಮವನ್ನು ಉದ್ಘಾಟಿಸಿದರು.

ಭಾರತೀಯ ಅಂಚೆ ಇಲಾಖೆ ಉಡುಪಿ ವಿಭಾಗದ ಅಧೀಕ್ಷರಾದ ಸುಧಾಕರ ದೇವಾಡಿಗರವನ್ನು ಸನ್ಮಾನಿಸಲಾಯಿತು.

ಈ ಸಂದರ್ಭದಲ್ಲಿ  ಗ್ರಾ.ಪಂ ಅಧ್ಯಕ್ಷೆ ಲಲಿತಾ ಖಾರ್ವಿ, ಗ್ರಾ.ಪಂ ಉಪಾಧ್ಯಕ್ಷ ಶೇಖರ ಖಾರ್ವಿ, ಸದಸ್ಯರಾದ ರಾಜು ದೇವಾಡಿಗ, ರಮೇಶ ಖಾರ್ವಿ, ವಂದನಾ ಖಾರ್ವಿ ಸಂತೋಷ ಮೊಗವೀರ ಉಪಸ್ಥಿತರಿದ್ದರು.

ಈ ವರದಿಯ ಬಗ್ಗೆ ನಿಮ್ಮ ಅನಿಸಿಕೆ ತಿಳಿಸಿ.
ಶಭಾಷ್ (0) ಸಮ್ಮತ (0) ಅಸಮ್ಮತ (0) ಖಂಡಿಸುವೆ (0) ಅಭಿಪ್ರಾಯವಿಲ್ಲ (0)