ಹೊಸಾಡು ಅಂಗನವಾಡಿ ಶಾಲೆಯಲ್ಲಿ ಪಲ್ಸ್ ಪೋಲಿಯೋ ಕಾರ್ಯಕ್ರಮ

0
258

ಹೆಚ್ಚಿನ ಓದುಗರು ಈ ಸುದ್ದಿಯನ್ನು ಶಭಾಷ್ ಎಂದು ಪರಿಗಣಿಸಿದ್ದಾರೆ !
ಈ ವರದಿಯ ಬಗ್ಗೆ ನಿಮ್ಮ ಅನಿಸಿಕೆ ತಿಳಿಸಿ.
ಶಭಾಷ್ (1) ಸಮ್ಮತ (0) ಅಸಮ್ಮತ (0) ಖಂಡಿಸುವೆ (0) ಅಭಿಪ್ರಾಯವಿಲ್ಲ (0)

   

ಕುಂದಾಪುರ ತಾಲೂಕಿನ ಹೊಸಾಡು ಶಾಲೆಯ ಅಂಗನವಾಡಿಯಲ್ಲಿ ಭಾನುವಾರ ಪಲ್ಸ್ ಪೋಲಿಯೋ ಕಾರ್ಯಕ್ರಮ ನಡೆಯಿತು ಪಂ.ಸದಸ್ಯೆ ಶಶಿಕಲಾ ಆಚಾರ್ಯ ಮಗುವಿಗೆ ಪೋಲಿಯೋ ಹನಿ ನಿಡುವುದರ ಮುಖಾಂತರ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು ಇವೊಂದು ಸಂದರ್ಭದಲ್ಲಿ ಅಂಗನವಾಡಿ ಶಿಕ್ಷಕಿ ಮುತ್ತು,ಆಶಾ ಕಾರ್ಯಕರ್ತೆ ಪ್ರೇಮ, ಸ್ವಯಂ ಸೇವಕರು ಉಪಸ್ಥಿತರಿದ್ದರು.

ವರದಿ: ಜಗದೀಶ ದೇವಾಡಿಗ ಮುಳ್ಳಿಕಟ್ಟೆ

ಹೆಚ್ಚಿನ ಓದುಗರು ಈ ಸುದ್ದಿಯನ್ನು ಶಭಾಷ್ ಎಂದು ಪರಿಗಣಿಸಿದ್ದಾರೆ !
ಈ ವರದಿಯ ಬಗ್ಗೆ ನಿಮ್ಮ ಅನಿಸಿಕೆ ತಿಳಿಸಿ.
ಶಭಾಷ್ (1) ಸಮ್ಮತ (0) ಅಸಮ್ಮತ (0) ಖಂಡಿಸುವೆ (0) ಅಭಿಪ್ರಾಯವಿಲ್ಲ (0)