ಗಣರಾಜ್ಯೋತ್ಸವದ ಪ್ರಯುಕ್ತ ಕೊಲ್ಲೂರು ಶ್ರೀ ಮೂಕಾಂಬಿಕಾ ದೇವಳದ ವತಿಯಿಂದ 8ನೇ ತರಗತಿ ವಿದ್ಯಾರ್ಥಿಗಳಿಗೆ ಉಚಿತ ಸೈಕಲ್ ವಿತರಣೆ

0
351

ಹೆಚ್ಚಿನ ಓದುಗರು ಈ ಸುದ್ದಿಯನ್ನು ಶಭಾಷ್ ಎಂದು ಪರಿಗಣಿಸಿದ್ದಾರೆ !
ಈ ವರದಿಯ ಬಗ್ಗೆ ನಿಮ್ಮ ಅನಿಸಿಕೆ ತಿಳಿಸಿ.
ಶಭಾಷ್ (7) ಸಮ್ಮತ (0) ಅಸಮ್ಮತ (0) ಖಂಡಿಸುವೆ (0) ಅಭಿಪ್ರಾಯವಿಲ್ಲ (0)

 

ಕೊಲ್ಲೂರು ಶ್ರೀ ಮೂಕಾಂಬಿಕಾ ದೇವಳದ ಪ್ರೌಢಶಾಲೆ ಅರೆಶಿರೂರು, ಬೀಸಿನಪಾರೆ ಜಡ್ಕಲ್, ಹೊಸೂರು, ಕೊಡ್ಲಾಡಿ, ಮಾವಿನಕಟ್ಟೆ 71ನೇ ಗಣರಾಜ್ಯೋತ್ಸವದ ಪ್ರಯುಕ್ತ ಕೊಲ್ಲೂರು ಶ್ರೀ ಮೂಕಾಂಬಿಕಾ ದೇವಳದ ವತಿಯಿಂದ 8ನೇ ತರಗತಿ ವಿದ್ಯಾರ್ಥಿಗಳಿಗೆ ಉಚಿತ ಸೈಕಲ್ ವಿತರಣಾ ಕಾರ್ಯಕ್ರಮವನ್ನು ದೇವಳದ ವ್ಯವಸ್ಥಾಪನ ಸಮಿತಿ ಅಧ್ಯಕ್ಷರಾದ ಹರೀಶ್ ಕುಮಾರ್ ಶೆಟ್ಟಿ ನೆರವೇರಿಸಿ ಮಾತನಾಡಿದರು.

ಈ ವಿದ್ಯಾಸಂಸ್ಥೆಯಲ್ಲಿ ಮುಂದಿನ ದಿನಗಳಲ್ಲಿ ವಿದ್ಯಾರ್ಥಿಗಳ ಸಂಖ್ಯೆ ಹೆಚ್ಚುತ್ತಿರಲಿ ಹಾಗೂ ಖಾಸಗಿ ವಿದ್ಯಾಸಂಸ್ಥೆಗೆ ರಾಜ್ಯದಲ್ಲೇ ಪ್ರಥಮ ಬಾರಿಗೆ ವಿದ್ಯಾರ್ಥಿಗಳಿಗೆ ಉಚಿತ ಸೈಕಲ್ ನೀಡುತ್ತಿರುವುದು ಎಂದರು.

ಈ ಸಂದರ್ಭದಲ್ಲಿ ವ್ಯವಸ್ಥಾಪನ ಸಮಿತಿಯ ಸದಸ್ಯರಾದ ಕೆ ರಮೇಶ್ ಗಾಣಿಗ , ನರಸಿಂಹ ಹಳಗೇರಿ, ರಾಜೇಶ್ ಕಾರಂತ್ ಹಾಗೂ ಶಾಲಾ ಮುಖ್ಯೋಪಾಧ್ಯಾಯರು, ಶಿಕ್ಷಕರ ವೃಂದ ಮತ್ತು ಪೋಷಕರು ವಿದ್ಯಾರ್ಥಿಗಳು ಉಪಸ್ಥಿತರಿದ್ದರು.

ಹೆಚ್ಚಿನ ಓದುಗರು ಈ ಸುದ್ದಿಯನ್ನು ಶಭಾಷ್ ಎಂದು ಪರಿಗಣಿಸಿದ್ದಾರೆ !
ಈ ವರದಿಯ ಬಗ್ಗೆ ನಿಮ್ಮ ಅನಿಸಿಕೆ ತಿಳಿಸಿ.
ಶಭಾಷ್ (7) ಸಮ್ಮತ (0) ಅಸಮ್ಮತ (0) ಖಂಡಿಸುವೆ (0) ಅಭಿಪ್ರಾಯವಿಲ್ಲ (0)