ಶ್ರೀ ಮೂಕಾಂಬಿಕಾ ವ್ಯವಸಾಯ ಸೇವಾ ಸಹಕಾರಿ ಸಂಘದ ವತಿಯಿಂದ ನಿರ್ಮಿಸಲಾದ ಧ್ವಜದ ಕಟ್ಟೆಯನ್ನು ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಗೆ ಹಸ್ತಾಂತರ

0
270

ಹೆಚ್ಚಿನ ಓದುಗರು ಈ ಸುದ್ದಿಯನ್ನು ಶಭಾಷ್ ಎಂದು ಪರಿಗಣಿಸಿದ್ದಾರೆ !
ಈ ವರದಿಯ ಬಗ್ಗೆ ನಿಮ್ಮ ಅನಿಸಿಕೆ ತಿಳಿಸಿ.
ಶಭಾಷ್ (2) ಸಮ್ಮತ (0) ಅಸಮ್ಮತ (0) ಖಂಡಿಸುವೆ (0) ಅಭಿಪ್ರಾಯವಿಲ್ಲ (0)

 

ಕೊಲ್ಲೂರು : ಕೊಲ್ಲೂರು ಶ್ರೀ ಮೂಕಾಂಬಿಕಾ ವ್ಯವಸಾಯ ಸೇವಾ ಸಹಕಾರಿ ಸಂಘದ ವತಿಯಿಂದ ನಿರ್ಮಿಸಲಾದ ಧ್ವಜದ ಕಟ್ಟೆಯನ್ನು ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಗೆ ಗಣರಾಜ್ಯೋತ್ಸವದಂದು ಹಸ್ತಾಂತರಿಸಿದರು.

ಧ್ವಜದ ಕಟ್ಟೆಯನ್ನು ವ್ಯವಸಾಯ ಸಹಕಾರಿ ಸಂಘದ ಉಪಾಧ್ಯಕ್ಷರಾದ ಸಂದೀಪ ಆರ್. ಉದ್ಘಾಟಿಸಿದರು.

ಈ ಸಂದರ್ಭದಲ್ಲಿ ಸಹಕಾರಿ ಸಂಘದ ನಿರ್ದೇಶಕರುಗಳು, ಸರ್ಕಾರಿ ಸಂಘದ ಕಾರ್ಯನಿರ್ವಣಾಧಿಕಾರಿಗಳು, ಸಿಬ್ಬಂದಿ ವರ್ಗದವರು, ಶಾಲಾ ಅಭಿವೃದ್ಧಿ ಸಮಿತಿ ಅಧ್ಯಕ್ಷರು ಹಾಗೂ ಸರ್ವ ಸದಸ್ಯರು ಮತ್ತು ಶಾಲಾ ಮುಖ್ಯೋಪಾಧ್ಯಾಯರು ಮತ್ತು ಶಿಕ್ಷಕರ ವೃಂದ ವಿದ್ಯಾರ್ಥಿಗಳು ಪೋಷಕರು ಉಪಸ್ಥಿತರಿದ್ದರು.

ಹೆಚ್ಚಿನ ಓದುಗರು ಈ ಸುದ್ದಿಯನ್ನು ಶಭಾಷ್ ಎಂದು ಪರಿಗಣಿಸಿದ್ದಾರೆ !
ಈ ವರದಿಯ ಬಗ್ಗೆ ನಿಮ್ಮ ಅನಿಸಿಕೆ ತಿಳಿಸಿ.
ಶಭಾಷ್ (2) ಸಮ್ಮತ (0) ಅಸಮ್ಮತ (0) ಖಂಡಿಸುವೆ (0) ಅಭಿಪ್ರಾಯವಿಲ್ಲ (0)