ಕೊಲ್ಲೂರು ನವಶಕ್ತಿ ಮಹಿಳಾ ವೇದಿಕೆಯ ವತಿಯಿಂದ ಹುತಾತ್ಮರ ದಿನಾಚರಣೆ

0
428

ಈ ವರದಿಯ ಬಗ್ಗೆ ನಿಮ್ಮ ಅನಿಸಿಕೆ ತಿಳಿಸಿ.
ಶಭಾಷ್ (0) ಸಮ್ಮತ (0) ಅಸಮ್ಮತ (0) ಖಂಡಿಸುವೆ (0) ಅಭಿಪ್ರಾಯವಿಲ್ಲ (0)

ಕೊಲ್ಲೂರು : ಕೊಲ್ಲೂರು ನವಶಕ್ತಿ ಮಹಿಳಾ ವೇದಿಕೆಯ ವತಿಯಿಂದ ಜನವರಿ 30 ರಂದು ಹುತಾತ್ಮರ ದಿನಾಚರಣೆಯನ್ನು ನವಶಕ್ತಿ ಮಹಿಳಾ ವೇದಿಕೆಯ ಕಾರ್ಯದರ್ಶಿ ಸುಜಾತಾ ಆಚಾರ್ಯ ದೀಪ ಬೆಳಗಿಸಿ ಪುಷ್ಷಾರ್ಚನೆ ಮಾಡಿ ಮೂರು ನಿಮಿಷಗಳ ಕಾಲ ಮೌನಾಚರಿಸಲಾಯಿತು. ಕಾರ್ಯಕ್ರಮದಲ್ಲಿ ನವಶಕ್ತಿ ಮಹಿಳಾ ವೇದಿಕೆ ಸರ್ವ ಸದಸ್ಯರು ಉಪಸ್ಥಿತರಿದ್ದರು.

ಈ ವರದಿಯ ಬಗ್ಗೆ ನಿಮ್ಮ ಅನಿಸಿಕೆ ತಿಳಿಸಿ.
ಶಭಾಷ್ (0) ಸಮ್ಮತ (0) ಅಸಮ್ಮತ (0) ಖಂಡಿಸುವೆ (0) ಅಭಿಪ್ರಾಯವಿಲ್ಲ (0)